ರಾತ್ರಿ ಮಲಗಿದ್ದಾಗ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಸಾವು
ವೃದ್ದೆ ರಾತ್ರಿ ಮಲಗಿದ್ದಾಗ ಮನೆಯ ಮೇಲ್ಚಾವಣಿ ಕುಸಿದು ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟ ವೃದ್ಧೆ, ಮೇಲ್ಛಾವಣಿ ಕುಸಿತ
Updated on: Dec 29, 2020 | 11:58 AM
ಹಾವೇರಿ: ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೈದೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಒಬ್ಬಳೆ ವಾಸವಾಗಿದ್ದ ಸುಶೀಲಮ್ಮ ಕುದರಿಹಾಳ (70) ಎಂಬ ವೃದ್ದೆ ರಾತ್ರಿ ಮಲಗಿದ್ದಾಗ ಮನೆಯ ಮೇಲ್ಚಾವಣಿ ಕುಸಿದು ಕೊನೆಯುಸಿರೆಳೆದಿದ್ದಾರೆ. ಸದ್ಯ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sandhya thejappa
ಕಣ್ಣು ಆಪರೇಷನ್ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ
ಮನೆಯಲ್ಲಿ ಒಂದು ರಾತ್ರಿ ಹಾವಿನ ಜೊತೆ ಕಳೆದ ಅಣ್ಣ-ತಂಗಿ
ಶಿವಾಜಿನಗರದಲ್ಲಿ ಲಾಂಗ್ ಹಿಡಿದು ನಿಂತ ಬಿಗ್ಬಾಸ್ ತ್ರಿವಿಕ್ರಮ್: ವಿಡಿಯೋ
‘ಡಿಸಿ’ ಒಟಿಟಿ ರಿಲೀಸ್ ಅನ್ನು ವಾಮಿಕಾ ಪ್ರಚಾರ ಮಾಡಿದ್ದು ಹೀಗೆ: ವಿಡಿಯೋ ನೋಡಿ
ಫೋಟೋ ಸಮೇತ ಹೆಚ್ಡಿಕೆಗೆ ಕಾಂಗ್ರೆಸ್ ಟಕ್ಕರ್
ರಾಗಿಣಿ ದ್ವಿವೇದಿ ಮನೆಯಲ್ಲಿ ಹೀಗಿತ್ತು ದಸರಾ ಸಂಭ್ರಮ