AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆಲಸ ಮಾಡುತ್ತಿದ್ದ ರಾಜಾಜಿನಗರದ ಯುವತಿಗೆ ಕೊರೊನಾ!

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲ್ಲೇ ಇದೆ. ಇದೀಗ ಮನೆಗೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೂ ಈ ವೈರಸ್​ ವಕ್ಕರಿಸಿದೆ. ರಾಜಾಜಿನಗರದ ಬೀರಂಗಪಾಳ್ಯದ ನಿವಾಸಿಯಾಗಿದ್ದ ಯುವತಿಯನ್ನು ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಗ್ಯ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೀರಂಗಪಾಳ್ಯ ಏರಿಯಾವನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಆಕೆ ಏರಿಯಾದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸಂಪರ್ಕದಲ್ಲಿದ್ದಳು ಅಂತಾ ಮಾಹಿತಿ ಕೂಡ ಲಭ್ಯವಾಗಿದ್ದು ಇದರಿಂದ ಬೀರಂಗಪಾಳ್ಯದ ಜನತೆಯಲ್ಲಿ ಆತಂಕ ಶುರುವಾಗಿದೆ.

ಮನೆಗೆಲಸ ಮಾಡುತ್ತಿದ್ದ ರಾಜಾಜಿನಗರದ ಯುವತಿಗೆ ಕೊರೊನಾ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 11, 2020 | 4:19 PM

Share

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲ್ಲೇ ಇದೆ. ಇದೀಗ ಮನೆಗೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೂ ಈ ವೈರಸ್​ ವಕ್ಕರಿಸಿದೆ.

ರಾಜಾಜಿನಗರದ ಬೀರಂಗಪಾಳ್ಯದ ನಿವಾಸಿಯಾಗಿದ್ದ ಯುವತಿಯನ್ನು ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಗ್ಯ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೀರಂಗಪಾಳ್ಯ ಏರಿಯಾವನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಆಕೆ ಏರಿಯಾದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸಂಪರ್ಕದಲ್ಲಿದ್ದಳು ಅಂತಾ ಮಾಹಿತಿ ಕೂಡ ಲಭ್ಯವಾಗಿದ್ದು ಇದರಿಂದ ಬೀರಂಗಪಾಳ್ಯದ ಜನತೆಯಲ್ಲಿ ಆತಂಕ ಶುರುವಾಗಿದೆ.

Published On - 3:44 pm, Thu, 11 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ