ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲ್ಲೇ ಇದೆ. ಇದೀಗ ಮನೆಗೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೂ ಈ ವೈರಸ್ ವಕ್ಕರಿಸಿದೆ. ರಾಜಾಜಿನಗರದ ಬೀರಂಗಪಾಳ್ಯದ ನಿವಾಸಿಯಾಗಿದ್ದ ಯುವತಿಯನ್ನು ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಗ್ಯ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೀರಂಗಪಾಳ್ಯ ಏರಿಯಾವನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಆಕೆ ಏರಿಯಾದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸಂಪರ್ಕದಲ್ಲಿದ್ದಳು ಅಂತಾ ಮಾಹಿತಿ ಕೂಡ ಲಭ್ಯವಾಗಿದ್ದು ಇದರಿಂದ ಬೀರಂಗಪಾಳ್ಯದ ಜನತೆಯಲ್ಲಿ ಆತಂಕ ಶುರುವಾಗಿದೆ.
Follow us on
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲ್ಲೇ ಇದೆ. ಇದೀಗ ಮನೆಗೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೂ ಈ ವೈರಸ್ ವಕ್ಕರಿಸಿದೆ.
ರಾಜಾಜಿನಗರದ ಬೀರಂಗಪಾಳ್ಯದ ನಿವಾಸಿಯಾಗಿದ್ದ ಯುವತಿಯನ್ನು ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಗ್ಯ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೀರಂಗಪಾಳ್ಯ ಏರಿಯಾವನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಆಕೆ ಏರಿಯಾದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸಂಪರ್ಕದಲ್ಲಿದ್ದಳು ಅಂತಾ ಮಾಹಿತಿ ಕೂಡ ಲಭ್ಯವಾಗಿದ್ದು ಇದರಿಂದ ಬೀರಂಗಪಾಳ್ಯದ ಜನತೆಯಲ್ಲಿ ಆತಂಕ ಶುರುವಾಗಿದೆ.