ಮಹಿಳೆಗೆ ಕಪಾಳ ಮೋಕ್ಷ: ಮುಖ್ಯಮಂತ್ರಿಗಳನ್ನು ಭೇಟಿಯಾದ ವಸತಿ ಖಾತೆ ಸಚಿವ ವಿ ಸೋಮಣ್ಣ
ಪ್ರಾಯಶ: ಮಹಿಳೆಗೆ ಕಪಾಳ ಮೋಕ್ಷ ಮಾಡಿ ಸರ್ಕಾರ ಮತ್ತು ಪಕ್ಷಕ್ಕೆ ಕೆಟ್ಟ ಹೆಸರು ತಂದಿರುವ ಸೋಮಣ್ಣ ಅವರನ್ನು ಸದರಿ ಘಟನೆತ ಬಗ್ಗೆ ವಿವರಣೆ ಕೇಳಲು ಮುಖ್ಯಮಂತ್ರಿಗಳು ಕರೆಸಿದ್ದರು ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ (Gundlupet) ತಾಲ್ಲೂಕಿನಲ್ಲಿ ಕಳೆದ ಶನಿವಾರ ಮಹಿಳೆಯೊಬ್ಬರ ಕೆನ್ನೆಗೆ ಬಾರಿಸಿ ವಿವಾದಕ್ಕೀಡಾಗಿರುವ ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ರೇಸ್ ಕೋರ್ಸ್ ರಸ್ತೆಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು. ಪ್ರಾಯಶ: ಮಹಿಳೆಗೆ ಕಪಾಳ ಮೋಕ್ಷ ಮಾಡಿ ಸರ್ಕಾರ ಮತ್ತು ಪಕ್ಷಕ್ಕೆ ಕೆಟ್ಟ ಹೆಸರು ತಂದಿರುವ ಸೋಮಣ್ಣ ಅವರನ್ನು ಸದರಿ ಘಟನೆತ ಬಗ್ಗೆ ವಿವರಣೆ ಕೇಳಲು ಮುಖ್ಯಮಂತ್ರಿಗಳು ಕರೆಸಿದ್ದರು ಎಂದು ಹೇಳಲಾಗುತ್ತಿದೆ.
Latest Videos