ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ
ಈಗಾಗಲೇ ಅಗ್ನಿಶಾಮಕ ದಳದವವರು ಸ್ಥಳಕ್ಕೆ ಧಾವಿಸಿದ್ದಾರೆ. ಇಡೀ ಗೊಡೌನ್ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಗೋದಮು ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ.
ಬೆಂಗಳೂರು: ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡದ ಕಹಿ ಘಟನೆಯನ್ನು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಲಕ್ಕಸಂದ್ರದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಆತಂಕ ಸೃಷ್ಟಿಸಿದೆ.
ಈಗಾಗಲೇ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಡೀ ಗೊಡೌನ್ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ.
ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನವೆಂಬರ್ ತಿಂಗಳಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿತ್ತು. ವೇಳೆ ಸಾಕಷ್ಟು ಮನೆಗಳು ಬೆಂಕಿಗೆ ಆಹುತಿ ಆಗಿದ್ದವು.
tv9kannada.com/fire-break-out-in-chemical-factory-in-bapuji-nagar-bengaluru
Published On - 7:48 pm, Fri, 8 January 21