ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ​

 ಈಗಾಗಲೇ ಅಗ್ನಿಶಾಮಕ ದಳದವವರು ಸ್ಥಳಕ್ಕೆ ಧಾವಿಸಿದ್ದಾರೆ. ಇಡೀ ಗೊಡೌನ್​ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಗೋದಮು ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ. 

ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ​

Updated on: Jan 08, 2021 | 8:16 PM

ಬೆಂಗಳೂರು: ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡದ ಕಹಿ ಘಟನೆಯನ್ನು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಲಕ್ಕಸಂದ್ರದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಆತಂಕ ಸೃಷ್ಟಿಸಿದೆ.

ಈಗಾಗಲೇ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಡೀ ಗೊಡೌನ್​ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ.

ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನವೆಂಬರ್​ ತಿಂಗಳಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿತ್ತು. ವೇಳೆ ಸಾಕಷ್ಟು ಮನೆಗಳು ಬೆಂಕಿಗೆ ಆಹುತಿ ಆಗಿದ್ದವು.

 

 

tv9kannada.com/fire-break-out-in-chemical-factory-in-bapuji-nagar-bengaluru

Published On - 7:48 pm, Fri, 8 January 21