ಬೆಂಗಳೂರಿನಲ್ಲಿ ಅಡುಗೆ ಸಿಲಿಂಡರ್ ಸ್ಫೋಟ, ದಂಪತಿಗೆ ಗಂಭೀರ ಗಾಯ

ಬೆಂಗಳೂರು: ಅಡುಗೆ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ HAL ಬಳಿಯ ಅನಸಂಧ್ರಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಹಾಸನ ಮೂಲದ ದಂಪತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಮನೆಯಲ್ಲಿದ್ದ ಸಂಪೂರ್ಣ ವಸ್ತುಗಳು ಜಖಂ ಆಗಿವೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೊದಲನೇ ಮಹಡಿಯಲ್ಲಿ ಈ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ಹೆಚ್​ಎಎಲ್ ಪೊಲೀಸರು ಸ್ಥಳಕ್ಕೆ ಭೇಡಿ […]

ಬೆಂಗಳೂರಿನಲ್ಲಿ ಅಡುಗೆ ಸಿಲಿಂಡರ್ ಸ್ಫೋಟ, ದಂಪತಿಗೆ ಗಂಭೀರ ಗಾಯ
Follow us
ಆಯೇಷಾ ಬಾನು
|

Updated on:May 31, 2020 | 2:22 PM

ಬೆಂಗಳೂರು: ಅಡುಗೆ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ HAL ಬಳಿಯ ಅನಸಂಧ್ರಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಹಾಸನ ಮೂಲದ ದಂಪತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಿಂದ ಮನೆಯಲ್ಲಿದ್ದ ಸಂಪೂರ್ಣ ವಸ್ತುಗಳು ಜಖಂ ಆಗಿವೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೊದಲನೇ ಮಹಡಿಯಲ್ಲಿ ಈ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ಹೆಚ್​ಎಎಲ್ ಪೊಲೀಸರು ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 10:19 am, Sun, 31 May 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!