AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಕ್ಕೆ ಕಾರ್ ಡಿಕ್ಕಿ: ಪತಿ ಸಾವು, ಪತ್ನಿ-ಮಗಳು ಪಾರು, ಯಾವೂರಲ್ಲಿ?

ಕೊಪ್ಪಳ: ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು ಆತನ ಪತ್ನಿ ಹಾಗೂ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ‌ ವಿಠಲಾಪೂರ ಗ್ರಾಮದ ಬಳಿ ನಡೆದಿದೆ. ಕುಟುಂಬವು ವಾಹನದಲ್ಲಿ ಕುಷ್ಟಗಿಯಿಂದ ರಾಯಚೂರಿನ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್​ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಮೃತನ ಗುರುತು ಪತ್ತೆಯಾಗಿಲ್ಲ. ಈ ನಡುವೆ ಚಾಲಕನ ಪತ್ನಿ ಹಾಗೂ ಮಗಳನ್ನ ಸ್ಥಳೀಯರು ಆಸ್ಪತ್ರೆಗೆ […]

ಮರಕ್ಕೆ ಕಾರ್ ಡಿಕ್ಕಿ: ಪತಿ ಸಾವು, ಪತ್ನಿ-ಮಗಳು ಪಾರು, ಯಾವೂರಲ್ಲಿ?
KUSHAL V
|

Updated on: Sep 22, 2020 | 1:15 PM

Share

ಕೊಪ್ಪಳ: ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು ಆತನ ಪತ್ನಿ ಹಾಗೂ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ‌ ವಿಠಲಾಪೂರ ಗ್ರಾಮದ ಬಳಿ ನಡೆದಿದೆ. ಕುಟುಂಬವು ವಾಹನದಲ್ಲಿ ಕುಷ್ಟಗಿಯಿಂದ ರಾಯಚೂರಿನ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರ್​ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಮೃತನ ಗುರುತು ಪತ್ತೆಯಾಗಿಲ್ಲ. ಈ ನಡುವೆ ಚಾಲಕನ ಪತ್ನಿ ಹಾಗೂ ಮಗಳನ್ನ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.

Follow Us
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ