AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯೋಕೆ ಕಾಸು ಕೊಡಲ್ಲ ಅಂದಿದ್ದಕ್ಕೆ.. ಒನಕೆಯಿಂದ ಹೊಡೆದು ಹೊಡೆದು ಪತ್ನಿಯನ್ನ ಕೊಂದೇಬಿಟ್ಟ

ಚಿಕ್ಕಬಳ್ಳಾಪುರ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲ್ಲ ಅಂದಿದ್ದಕ್ಕೆ ಆಕೆಯ ಪತಿ ಒನಕೆಯಿಂದ  ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ. ಭದ್ರಂಪಲ್ಲಿಯ ರತ್ನಮ್ಮ(35) ಹತ್ಯೆಯಾದ ಮಹಿಳೆ. ರತ್ನಮ್ಮಳ ಪಾಪಿ ಪತಿರಾಯ ಆದಿನಾರಾಯಣ ಕೃತ್ಯ ಎಸಗಿದ್ದಾನೆ. ಸಾರಾಯಿ ಕುಡಿಯುವುದ್ದಕ್ಕೆ ರತ್ನಮ್ಮ ಹಣ ಕೊಡಲಿಲ್ಲ ಅಂತಾ ಕೋಪಗೊಂಡ ಪತಿರಾಯ ಆಕೆಯನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಪಾಪಿ ಪತಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

ಕುಡಿಯೋಕೆ ಕಾಸು ಕೊಡಲ್ಲ ಅಂದಿದ್ದಕ್ಕೆ.. ಒನಕೆಯಿಂದ ಹೊಡೆದು ಹೊಡೆದು ಪತ್ನಿಯನ್ನ ಕೊಂದೇಬಿಟ್ಟ
ಪೃಥ್ವಿಶಂಕರ
| Edited By: |

Updated on: Nov 22, 2020 | 4:43 PM

Share

ಚಿಕ್ಕಬಳ್ಳಾಪುರ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲ್ಲ ಅಂದಿದ್ದಕ್ಕೆ ಆಕೆಯ ಪತಿ ಒನಕೆಯಿಂದ  ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ. ಭದ್ರಂಪಲ್ಲಿಯ ರತ್ನಮ್ಮ(35) ಹತ್ಯೆಯಾದ ಮಹಿಳೆ.

ರತ್ನಮ್ಮಳ ಪಾಪಿ ಪತಿರಾಯ ಆದಿನಾರಾಯಣ ಕೃತ್ಯ ಎಸಗಿದ್ದಾನೆ. ಸಾರಾಯಿ ಕುಡಿಯುವುದ್ದಕ್ಕೆ ರತ್ನಮ್ಮ ಹಣ ಕೊಡಲಿಲ್ಲ ಅಂತಾ ಕೋಪಗೊಂಡ ಪತಿರಾಯ ಆಕೆಯನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ಪಾಪಿ ಪತಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್