AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಡೆಯಬೇಕಿದ್ದ CA ಫೌಂಡೇಶನ್ ಪರೀಕ್ಷೆ ಡಿ.13ಕ್ಕೆ ಮುಂದೂಡಿಕೆ

ನಾಳೆ ಮಧ್ಯಾಹ್ನ 2 ರಿಂದ 5ಗಂಟೆಯವರೆಗೆ ನಡೆಯಬೇಕಿದ್ದ ಪರೀಕ್ಷೆಯು ಡಿಸೆಂಬರ್ 13ರಂದು ಅದೇ ಸಮಯಕ್ಕೆ ನಡೆಯಲಿದೆ.

ನಾಳೆ ನಡೆಯಬೇಕಿದ್ದ CA ಫೌಂಡೇಶನ್ ಪರೀಕ್ಷೆ ಡಿ.13ಕ್ಕೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:34 PM

Share

ನಾಳೆ (ಡಿ.8) ನಡೆಯಬೇಕಿದ್ದ ಚಾರ್ಟಡ್ ಅಕೌಂಟೆಂಟ್ಸ್ ಫೌಂಡೇಶನ್​ನ ಪೇಪರ್-1ರ ಪರೀಕ್ಷೆ ಮುಂದೂಡಿ ಭಾರತೀಯ ಲೆಕ್ಕ ಪರಿಶೋಧಕರ ಸಂಘ ಆದೇಶ ನೀಡಿದೆ. ಅನಿವಾರ್ಯ ಕಾರಣಗಳಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಪತ್ರದಲ್ಲಿ ನಮೂದಿಸಲಾಗಿದೆ.

ನೂತನ ಕೃಷಿ ಕಾಯ್ದೆಯ ರದ್ಧತಿಯನ್ನು ಆಗ್ರಹಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್ ಆಚರಿಸಲಿವೆ. ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳ ಬೆಂಬಲದಿಂದ ದೇಶವ್ಯಾಪಿ ಬಂದ್ ಹಾಗೂ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ನಾಳೆ ಮಧ್ಯಾಹ್ನ 2 ರಿಂದ 5ಗಂಟೆಯವರೆಗೆ ನಡೆಯಬೇಕಿದ್ದ ಪರೀಕ್ಷೆಯು ಡಿಸೆಂಬರ್ 13ರಂದು ಅದೇ ಸಮಯಕ್ಕೆ ನಡೆಯಲಿದೆ. ಈಗ ನೀಡಿರುವ ಪರೀಕ್ಷಾ ಪ್ರವೇಶಾತಿ ಪತ್ರವೇ ಮುಂದೂಡಲ್ಪಟ್ಟ ಪರೀಕ್ಷಾ ದಿನಾಂಕಕ್ಕೂ ಅನ್ವಯವಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಉಳಿದ ಪರೀಕ್ಷಾ ವೇಳಾಪಟ್ಟಿಯಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮೊದಲು ನಿಗದಿಪಡಿಸಿದಂತೆ ಉಳಿದ ಪರೀಕ್ಷೆಗಳು ನಡೆಯಲಿವೆ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದಲ್ಲಿ ಸಕಲ ಸಿದ್ಧತೆ

Published On - 7:06 pm, Mon, 7 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್