ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ […]

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 20, 2020 | 2:13 PM

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು. 7 ಕೆಜಿ ಅಕ್ಕಿ ಕೊಟ್ಟಿದ್ರೆ ಇವರಪ್ಪನ ಮನೆ ಗಂಟೇನು ಹೋಗ್ತಿತ್ತು? ನಾನು ಪುನಃ ಬಂದಿದ್ರೆ 10 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಸಭೆಯಲ್ಲಿ ಹೇಳುವಾಗ ಮುಂದಿನ ಸಲ ನೀವೆ ಬರ್ತಿರಿ ಆಗ ಕೊಡುವಿರಂತೆ ಸಾಹೇಬ್ರೆ ಅಂತ ಜನ ಕೂಗಾಡಿದ್ದಾರೆ. ಖಂಡಿತವಾಗಿಯೂ ಮಾಡ್ತೀನಿ.

ಒಂದು ವೇಳೆ ಮನಮೋಹನ ಸಿಂಗ್ ಅವರ ಕಾಲದಲ್ಲಿ ಎನ್.ಆರ್.ಇ.ಜಿ. ಇಲ್ದೆ ಹೋಗಿದ್ದರೆ.. ನಾನು ಅಕ್ಕಿ ಫ್ರಿಯಾಗಿ ಕೊಡದೇ ಹೋಗಿದ್ರೆ. ಈ ಕೊರೊನಾ ಸಮಯದಲ್ಲಿ ಎಷ್ಟು ಜನರು ಕಷ್ಟದಲ್ಲಿ ಸಿಕ್ಕಾಕಿ ಕೊಳ್ತಿದ್ರು? ಈ ಎರಡು ಕಾರ್ಯಕ್ರಮಗಳಿಂದ ಇವತ್ತು ಜನರು ಬದುಕಿದ್ದಾರೆ. ಹಳ್ಳಿಗಳಲ್ಲಿ ಕೆಲಸ ಸಿಗುತ್ತೆ, ಊಟ ಸಿಗುತ್ತೆ. ಬೆಂಗಳೂರು ಬಿಟ್ಟು ಬಹಳ ಜನರು ಊರಿಗೆ ಬಂದ್ಬಿಟ್ರು ಎಂದು ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ