ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ

ಕಾಂಗ್ರೆಸ್ ಕಾರ್ಯಕರ್ತನಿಗೆ ಸೇರಿದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ದಿನಸಿ ದಾಸ್ತಾನು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ
ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆ

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ […]

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Apr 28, 2022 | 9:29 PM

ಮೈಸೂರು: ವೀರಭದ್ರೇಶ್ವರ ನ್ಯಾಯಬೆಲೆ ಅಂಗಡಿಯ ಪಡಿತರ ದಿನಸಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಪಡಿತರ ದಿನಸಿ ಪತ್ತೆಯಾಗಿದೆ. ಹೆಚ್​ಡಿ ಕೋಟೆ ತಾಲ್ಲೂಕಿನ ಹಳ್ಳದ ಮನುಗನಹಳ್ಳಿಯ ಕಾಂಗ್ರೆಸ್ (Congress) ಕಾರ್ಯಕರ್ತ ಕೃಷ್ಣೇಗೌಡರಿಗೆ ನ್ಯಾಯಬೆಲೆ ಅಂಗಡಿ ಸೇರಿದೆ. 50 ಕೆಜಿಯ 21 ಅಕ್ಕಿ ಚೀಲ 50 ಕೆಜಿಯ 10 ರಾಗಿ ಚೀಲ ದಾಸ್ತಾನು ಪತ್ತೆಯಾಗಿದ್ದು, ಗ್ರಾಮದ ಆನಂದ್ ಪುಟ್ಟಸ್ವಾಮಿ ಮನೆಯಲ್ಲೂ ಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ;

ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ ಜನರ ಮೇಲೆ ಹೆಜ್ಜೇನು ದಾಳಿ, ಒಬ್ಬನ ಸಾವು, ಆರು ಜನರ ಸ್ಥಿತಿ ಗಂಭೀರ

ಕುರಾನ್, ಬೈಬಲ್ ರೀತಿ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ; ಸಚಿವ ಬಿ.ಸಿ. ನಾಗೇಶ್

Follow us on

Related Stories

Most Read Stories

Click on your DTH Provider to Add TV9 Kannada