ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ, ಪ್ರಾಧಿಕಾರದಿಂದ ದಾಳಿ

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

sadhu srinath

|

Dec 27, 2019 | 1:57 PM

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಹೋಟೆಲ್​​ಗಳ ಹಾವಳಿ ಮಿತಿಮೀರಿದ್ದು, ಅವುಗಳ ತೆರವು ಕಾರ್ಯಾಚರಣೆ ನಡೆದಿದೆ. ಕೇವಲ ಪೂಜಾ ಸಾಮಾಗ್ರಿಗಳ ಮಾರಾಟಕ್ಕಷ್ಟೇ ಸೀಮಿತವಾಗಿ ಗುತ್ತಿಗೆ ಪಡೆದಿದ್ದರೂ ಅಕ್ರಮವಾಗಿ ಹೋಟೆಲ್​ಗಳನ್ನು ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ.

ಈ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ನಡೆದ ಈ ದಾಳಿಯ ವೇಳೆ ಹೋಟೆಲ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

Follow us on

Most Read Stories

Click on your DTH Provider to Add TV9 Kannada