AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಕೊಲೆಗೈದು, ಪತಿ ಆತ್ಮಹತ್ಯೆಗೆ ಶರಣು: ಯಾಕೆ?

ಬಾಗಲಕೋಟೆ:ಪತ್ನಿಗೆ ಪರಪುರುಷನೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪತಿ ಮಹಾಶಯ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ, ತಾನೂ ಸಹ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸುಜಾತ ಹಡಗಲಿ (30) ಹಾಗೂ ಯಲ್ಲಪ್ಪ ಹಡಗಲಿ (35) ಮೃತರು. ಪತ್ನಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇದೆಯೆಂದು ಶಂಕಿಸಿದ ಗಂಡ, ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. […]

ಪತ್ನಿಯ ಕೊಲೆಗೈದು, ಪತಿ ಆತ್ಮಹತ್ಯೆಗೆ ಶರಣು: ಯಾಕೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 12, 2020 | 2:54 PM

Share

ಬಾಗಲಕೋಟೆ:ಪತ್ನಿಗೆ ಪರಪುರುಷನೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪತಿ ಮಹಾಶಯ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ, ತಾನೂ ಸಹ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸುಜಾತ ಹಡಗಲಿ (30) ಹಾಗೂ ಯಲ್ಲಪ್ಪ ಹಡಗಲಿ (35) ಮೃತರು.

ಪತ್ನಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇದೆಯೆಂದು ಶಂಕಿಸಿದ ಗಂಡ, ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತದನಂತರ, ತಾನೂ ಸಹ ಚಾಕುವಿನಿಂದ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ