Improve Eyesight: ಕಣ್ಣಿನ ಆರೋಗ್ಯವನ್ನು ಕಾಪಾಡುವ ಆಹಾರಗಳು ಇಲ್ಲಿವೆ

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 13, 2023 | 12:21 PM

ಈಗಿನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

ಈಗೀನ ಜೀವನಶೈಲಿಯಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು, ಹದಿಹರೆಯದವರಲ್ಲಿ ದೃಷ್ಟಿ ದೋಷಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಸಮಸ್ಯೆಗಳಿಗೆ ಕಳಪೆ ಆಹಾರಕ್ರಮಗಳು, ಮೊಬೈಲ್ ಫೋನ್​​ಗಳ ಅತಿಯಾದ ಬಳಕೆಯೂ ಕೂಡ ಕಾರಣವಾಗಬಹುದು.

1 / 8
ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಆಹಾರ ಕ್ರಮಗಳು ಇಲ್ಲಿವೆ. ಆದ್ದರಿಂದ ನಿಮ್ಮ ಪ್ರತಿ ದಿನದ ಆಹಾರದಲ್ಲಿ ಈ ಕೆಳಗಿನವುಗಳನ್ನು ರೂಡಿಸಿಕೊಳ್ಳಿ.

2 / 8
ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸೇವಿಸುವ ಆಹಾರ ಕ್ರಮದಲ್ಲಿ ಮಿಟಮಿನ್ ಎ ಭರಿತ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

3 / 8
ಮೀನು: ಮಿಟಮಿನ್​​ ಎ ಹೇರಳವಾಗಿರುವ ಆಹಾರಗಳಲ್ಲಿ ಮೀನು ಕೂಡ ಒಂದಾಗಿದೆ. ಆದ್ದರಿಂದ ನೀವು ನಿಮ್ಮ ಆಹಾರ ಕ್ರಮದಲ್ಲಿ ಮೀನನ್ನು ಕೂಡ ಸೇರಿಸಿಕೊಳ್ಳಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೀನಿನಲ್ಲಿರುವ ಒಮೆಗಾ ತ್ರಿ ಫ್ಯಾಟಿ ಆಸಿಡ್ ವಯಸ್ಸಾದಂತೆ ಕಣ್ಣಿಗೆ ಪೊರೆ ಬರುವುದು, ಕಣ್ಣು ಕಾಣಿಸದಂತೆ ಆದವರಿಗೆ ಕಣ್ಣಿಗೆ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸಿ ಕಣ್ಣಿನ ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ.

4 / 8
ಕ್ಯಾರೆಟ್​​ನಲ್ಲಿ ಮಿಟಮಿನ್ ಸಮೃದ್ದವಾಗಿರುವುದರಿಂದ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನೀವು ಪ್ರತಿದಿನ ಹಸಿ ಅಥವಾ ಬೇಯಿಸಿ ಕೂಡ ಕ್ಯಾರೆಟ್ ಸೇವಿಸಿ.

5 / 8
ಪಾಲಕ್‌ ಸೊಪ್ಪು: ಸೊಪ್ಪು ತರಕಾರಿಗಳು ಆರೋಗ್ಯಕರ ಆಹಾರ ಕ್ರಮದಲ್ಲಿ ಮೊದಲ ಸ್ಥಾನದಲ್ಲಿರುತ್ತದೆ. ಪಾಲಕ್ ಸೊಪ್ಪು ನಿಮ್ಮ ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಇದು ದೃಷ್ಟಿ ಶಕ್ತಿಯನ್ನು ಹೆಚ್ಚಿಸಲು ಸಹಾಯಕವಾಗಿದೆ.

6 / 8
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಸಮೃದ್ದವಾಗಿದ್ದು, ಇದು ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ತೂಕ ನಷ್ಟ, ಮಧುಮೇಹ ಕಾಯಿಲೆಯೂ ಉತ್ತಮ ಔಷಧವಾಗಿದೆ.

7 / 8
ಟೊಮೆಟೋ ಹಣ್ಣಿನಲ್ಲಿ ನೈಸರ್ಗಿಕ ವಿಟಮಿನ್​​​ ಎ, ಸಿ, ಕೆ, ಬಿ ಸಮೃದ್ದವಾಗಿದ್ದು, ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಜೊತೆಗೆ  ಫೋಲೇಟ್, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕ್ರೋಮಿಯಂ, ಕೋಲೀನ್, ಸತು ಮತ್ತು ರಂಜಕವನ್ನು ಸಹ ಒಳಗೊಂಡಿದೆ.

8 / 8

Published On - 12:18 pm, Fri, 13 January 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ