ಹೆಚ್​.ಡಿ.ರೇವಣ್ಣ ಆಪ್ತನ ಮನೆ ಮೇಲೆ ಐಟಿ ರೇಡ್​

ಹಾಸನ: ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್​.ಡಿ.ರೇವಣ್ಣ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿರುವ ಜೆಡಿಎಸ್ ಕಾರ್ಯಕರ್ತ ಕ್ಲಾಸ್ ಒನ್ ಕಂಟ್ರಾಕ್ಟರ್ ಶಿವಕುಮಾರ್ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ನಿನ್ನೆ ಬೆಳಗ್ಗೆ 8 ಗಂಟೆಗೆ ದಾಳಿ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಂಜೆವರೆಗೂ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಇಂದೂ ಸಹ ಹಾಸನದ ಬೇಲೂರು ರಸ್ತೆಯಲ್ಲಿರುವ ಐಟಿ‌ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್​ಗೆ […]

ಹೆಚ್​.ಡಿ.ರೇವಣ್ಣ ಆಪ್ತನ ಮನೆ ಮೇಲೆ ಐಟಿ ರೇಡ್​
Follow us
ಸಾಧು ಶ್ರೀನಾಥ್​
|

Updated on: Feb 12, 2020 | 10:33 AM

ಹಾಸನ: ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್​.ಡಿ.ರೇವಣ್ಣ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿರುವ ಜೆಡಿಎಸ್ ಕಾರ್ಯಕರ್ತ ಕ್ಲಾಸ್ ಒನ್ ಕಂಟ್ರಾಕ್ಟರ್ ಶಿವಕುಮಾರ್ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ನಿನ್ನೆ ಬೆಳಗ್ಗೆ 8 ಗಂಟೆಗೆ ದಾಳಿ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಂಜೆವರೆಗೂ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಇಂದೂ ಸಹ ಹಾಸನದ ಬೇಲೂರು ರಸ್ತೆಯಲ್ಲಿರುವ ಐಟಿ‌ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ.

ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲೂ ಹೆಚ್​.ಡಿ.ರೇವಣ್ಣ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಎರಡನೇ ಸುತ್ತಿನಲ್ಲಿ ಮತ್ತೆ ರೇವಣ್ಣ ಅವರ ಕೆಲ ಆಪ್ತರ ನಿವಾಸಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ