AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

india vs england: ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್​ ಆಟಗಾರರು
ಪೃಥ್ವಿಶಂಕರ
| Edited By: |

Updated on:Feb 12, 2021 | 2:31 PM

Share

ಚೆನ್ನೈ:ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ದಿನದ ಆರಂಭದಲ್ಲಿ ಇಂಗ್ಲೆಂಡ್​ ತಂಡವನ್ನು ಬೇಗ ಆಲ್​ಔಟ್​ ಮಾಡುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ, ಬ್ಯಾಟಿಂಗ್​ ಆರಂಭಿಸುತ್ತಲೇ ರೋಹಿತ್​ ಶರ್ಮ ವಿಕೆಟ್​ ಕಳೆದುಕೊಂಡಿತು. ನಂತರ ಗಿಲ್​, ಕೊಹ್ಲಿ ಹಾಗೂ ರಹಾನೆ ಬೇಗನೆ ಪೆವಿಲಿಯನ್​ ಸೇರಿಕೊಂಡರು. ನಂತರ ಜೊತೆಯಾದ ಪಂತ್​ ಹಾಗೂ ಪೂಜಾರ ಶತಕದ ಜೊತೆಯಾಟ ಆಡಿ ತಂಡಕ್ಕೆ ಚೇತರಿಕೆ ನೀಡಿದರು. ಪಂತ್​ 91 ರನ್​ ಗಳಿಸಿ ಔಟಾದರೆ. 73 ರನ್​​ಗಳಿಗೆ ಪೂಜಾರ ವಿಕೆಟ್​ ಒಪ್ಪಿಸಿದರು.

Published On - 5:07 pm, Sun, 7 February 21

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ