ಜಾಧವ್ ಜತೆ ಮಾತನಾಡಲು ಬಿಡದ ಪಾಪಿ ಪಾಕಿಸ್ತಾನ ಮಾಡಿದ್ದೇನು ಗೊತ್ತಾ?

ನವದೆಹಲಿ: ಪಾಕಿಸ್ತಾನ ಮತ್ತೆ ತನ್ನ ಕುತಂತ್ರವನ್ನ ಮೆರೆದಿದೆ. ಪಾಕಿಸ್ತಾನ ಜೈಲಿನಲ್ಲಿರುವ ಭಾರತದ ಪ್ರಜೆ ಕುಲಭೂಷಣ್ ಜಾಧವ್ ಭೇಟಿಗೆ ಭಾರತಕ್ಕೆ ಮಕ್ತ ಅವಕಾಶ ನೀಡುವುದಾಗಿ ಹೇಳಿದ ಮಾತಿಗೆ ತಪ್ಪಿದೆ. ಹೀಗಾಗಿ ಕುಲಭೂಷಣ್ ಜಾಧವ್ ಅವರ ಭೇಟಿಗೆ ಹೋಗಿದ್ದ ಅಧಿಕಾರಿಗಳು ವಾಪಸ್ ಬಂದಿದ್ದಾರೆ. ಹೌದು ಕುಲಭೂಷಣ್ ಭೇಟಿಗೆ ಭಾರತಕ್ಕೆ ಮಕ್ತ ಅವಕಾಶ ನೀಡಬೇಕೆಂದು ಅಂತಾರಾಷ್ಟ್ರೀಯ ಕೋರ್ಟ್ ನೀಡಿದ್ದ ತಿರ್ಪು ಪಾಲಿಸಲು ಪಾಕಿಸ್ತಾನ ವಿಫಲವಾಗಿದೆ. ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ಜಾಧವ್ ಅವರನ್ನು ಮುಕ್ತವಾಗಿ ಭೇಟಿ ಮಾಡಲು ಅವಕಾಶ ನೀಡುವ ಬದಲು ಅಲ್ಲಿ […]

ಜಾಧವ್ ಜತೆ ಮಾತನಾಡಲು ಬಿಡದ ಪಾಪಿ ಪಾಕಿಸ್ತಾನ ಮಾಡಿದ್ದೇನು ಗೊತ್ತಾ?
Follow us
Guru
|

Updated on: Jul 16, 2020 | 9:29 PM

ನವದೆಹಲಿ: ಪಾಕಿಸ್ತಾನ ಮತ್ತೆ ತನ್ನ ಕುತಂತ್ರವನ್ನ ಮೆರೆದಿದೆ. ಪಾಕಿಸ್ತಾನ ಜೈಲಿನಲ್ಲಿರುವ ಭಾರತದ ಪ್ರಜೆ ಕುಲಭೂಷಣ್ ಜಾಧವ್ ಭೇಟಿಗೆ ಭಾರತಕ್ಕೆ ಮಕ್ತ ಅವಕಾಶ ನೀಡುವುದಾಗಿ ಹೇಳಿದ ಮಾತಿಗೆ ತಪ್ಪಿದೆ. ಹೀಗಾಗಿ ಕುಲಭೂಷಣ್ ಜಾಧವ್ ಅವರ ಭೇಟಿಗೆ ಹೋಗಿದ್ದ ಅಧಿಕಾರಿಗಳು ವಾಪಸ್ ಬಂದಿದ್ದಾರೆ.

ಹೌದು ಕುಲಭೂಷಣ್ ಭೇಟಿಗೆ ಭಾರತಕ್ಕೆ ಮಕ್ತ ಅವಕಾಶ ನೀಡಬೇಕೆಂದು ಅಂತಾರಾಷ್ಟ್ರೀಯ ಕೋರ್ಟ್ ನೀಡಿದ್ದ ತಿರ್ಪು ಪಾಲಿಸಲು ಪಾಕಿಸ್ತಾನ ವಿಫಲವಾಗಿದೆ. ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ಜಾಧವ್ ಅವರನ್ನು ಮುಕ್ತವಾಗಿ ಭೇಟಿ ಮಾಡಲು ಅವಕಾಶ ನೀಡುವ ಬದಲು ಅಲ್ಲಿ ತನ್ನ ಭದ್ರತಾ ಸಿಬ್ಬಂದಿಯನ್ನು ನೇಮಿಸಿದೆ. ಅಷ್ಟೇ ಅಲ್ಲ ಅಧಿಕಾರಿಗಳು ಮತ್ತು ಜಾಧವ್ ಬೇಟಿಯನ್ನ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಲು ಮುಂದಾಗಿದೆ. ಹೀಗಾಗಿ ಜಾಧವ್ ಮುಕ್ತಮನಸ್ಸಿನಿಂದ ಭಾರತದ ಅಧಿಕಾರಿಗಳೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ.

ಈ ಬಗ್ಗೆ ಪಾಕಿಸ್ತಾನಕ್ಕೆ ತನ್ನ ಪ್ರತಿಭಟನೆ ಸಲ್ಲಿಸಿರುವ ವಿದೇಶಾಂಗ ಸಚಿವಾಲಯ, ಇದು ಅಂತಾರಾಷ್ಟ್ರೀಯ ಕೋರ್ಟ್ ನೀಡಿದ್ದ ತೀರ್ಪಿನ ಉಲ್ಲಂಘನೆಯಾಗಿದೆ. ಜಾಧವ್ ಮುಕ್ತ ಭೇಟಿಗೆ ಅವಕಾಶ ನೀಡಿಲ್ಲ. ಭೇಟಿಯ ಸಂದರ್ಭದಲ್ಲಿ ಪಾಕ್ ಅಧಿಕಾರಿಗಳು ಜಾಧವ್ ಪಕ್ಕವೇ ನಿಂತು ಅವರು ಮುಕ್ತವಾಗಿ ಮಾತನಾಡದ ವಾತಾವರಣ ಸೃಷ್ಟಿಸಿದ್ದರು. ಇದು ಕೋರ್ಟ್ ಮತ್ತು ರಾಜತಾಂತ್ರಿಕ ನಿಯಮಗಳ ಉಲ್ಲಂಘನೆ ಎಂದು ತನ್ನ ಪ್ರತಿಭಟನೆ ಸಲ್ಲಿಸಿದೆ.

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು