ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು. ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು […]

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ
Follow us
KUSHAL V
|

Updated on:Sep 01, 2020 | 2:20 PM

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು.

ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು ಆಗಿರಲಿಲ್ಲ. ಜೊತೆಗೆ, ಸಿದ್ಧಗಂಗಾ ಮಠಕ್ಕೆ ದೇಣಿಗೆ ನೀಡಬೇಕಿತ್ತು. ಹಾಗಾಗಿ ಇಂದು ಭೇಟಿಕೊಟ್ಟೆ ಎಂದು ಸುದೀಪ್​ ತಿಳಿಸಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬ ಇದೆ. ಆದರೆ, ಆ ಸಂಬಂಧವಾಗಿ ಇಂದು ದರ್ಶನ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’

Published On - 1:09 pm, Tue, 1 September 20

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್