Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ

ಈ ರಿಸಿಪಿ ಮಾವಿನ ಹಣ್ಣು ಇಷ್ಟಾವಾದಷ್ಟೆ ನಾಲಿಗೆಗೆ ರುಚಿ ಕೊಡುತ್ತದೆ. ಕೇವಲ ಹತ್ತು ನಿಮಿಷದಲ್ಲಿ ಈ ರೆಸಿಪಿಯನ್ನು ರೆಡಿ ಮಾಡಬಹುದು. ಅನ್ನಕ್ಕೆ ತುಂಬಾ ಒಳ್ಳೆಯ ಕಾಂಬಿನೇಷನ್.

Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: May 29, 2022 | 8:30 AM

ಇವಾಗ ಮಾವಿನ (Mango) ಹಣ್ಣಿನ ಸೀಸನ್. ಮಾರುಕಟ್ಟೆಯಲ್ಲಿ ರಾಶಿ- ರಾಶಿ ಮಾವಿನ ಹಣ್ಣಿನದ್ದೇ ಕಾರುಬಾರು. ಹಣ್ಣಿನ ರಾಜ ಮಾವಿನ ಹಣ್ಣು ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ನಾವು ನಿಮಗೆ ಇವತ್ತು ಮಾವಿನ ಹಣ್ಣಿನಿಂದ ಸಿದ್ಧವಾಗುವ ಸುಲಭ ರೆಸಿಪಿ (Recipe) ತಿಳಿಸುತ್ತೇವೆ. ಈ ರಿಸಿಪಿ ಮಾವಿನ ಹಣ್ಣು ಇಷ್ಟಾವಾದಷ್ಟೆ ನಾಲಿಗೆಗೆ ರುಚಿ ಕೊಡುತ್ತದೆ. ಕೇವಲ ಹತ್ತು ನಿಮಿಷದಲ್ಲಿ ಈ ರೆಸಿಪಿಯನ್ನು ರೆಡಿ ಮಾಡಬಹುದು. ಅನ್ನಕ್ಕೆ ತುಂಬಾ ಒಳ್ಳೆಯ ಕಾಂಬಿನೇಷನ್.

ಮಾವಿನ ಹಣ್ಣಿನ ಸಿಂಪಲ್ ಗೊಜ್ಜು ಮಾಡುವುದಕ್ಕೆ ಬೇಕಾದ ಸಾಮಾಗ್ರಿಗಳು: ಮಾವಿನ ಹಣ್ಣು: ಮೂರರಿಂದ ನಾಲ್ಕು ಹಣ್ಣು ಹಸಿಮೆಣಸಿನಕಾಯಿ: 4ರಿಂ 5, ತೆಂಗಿನ ಕಾಯಿ: ¼ ಕಪ್, ಒಣಮೆಣಸು: 2, ಸಾಸಿವೆ: ಅರ್ಧ ಚಮಚ, ಕರಿಬೇವು: 5ರಿಂದ 6 ಎಲೆಗಳು, ಉಪ್ಪು: ರಚಿಗೆ ತಕ್ಕಷ್ಟು.

ಇದನ್ನೂ ಓದಿ: Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!

ಇದನ್ನೂ ಓದಿ
Image
Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ಸ್ಟೇಜ್​ ಮೇಲೆ ಕೆಜಿಎಫ್​2 ಡೈಲಾಗ್ ಹೊಡೆದ ಎಸ್.ಡಿ.ಪಿ.ಐ ಮುಖಂಡ
Image
IPL 2022 Final Tickets: ಐಪಿಎಲ್ ಫೈನಲ್ ಮ್ಯಾಚ್ ಟಿಕೆಟ್ ಖರೀದಿಸುವುದು ಹೇಗೆ?

ವಿಧಾನ: ಮೊದಲು ಮಾವಿನ ಹಣ್ಣಿನ ಸಿಪ್ಪೆ ತೆಗೆದು ಚೆನ್ನಾಗಿ ಕಿವುಚಿ. ಒಂದು ಮಿಕ್ಸಿ ಜಾರಿಗೆ ಕಾಯಿತುರಿ, ಹಸಿಮೆಣಸಿನಕಾಯಿ ಹಾಕಿ ಗ್ರೈಂಡ್ ಮಾಡಿ. ಗ್ರೈಂಡ್ ಮಾಡಿದ ಖಾರವನ್ನು ಮಾವಿನ ಹಣ್ಣಿನ ರಸಕ್ಕೆ ಹಾಕಿ. ಇದಕ್ಕೆ ರಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.

ಬಳಿಕ ಒಂದು ಸಣ್ಣ ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ. ಎಣ್ಣೆ ಕಾದ ನಂತರ ಅದಕ್ಕೆ ಸಾಸಿವೆ, ಕರಿಬೇವು, ಒಣಮೆಣಸು ಹಾಕಿ. ಈ ಒಗ್ಗರಣೆಯನ್ನು ಗೊಜ್ಜಿಗೆ ಹಾಕಿ. ಗೊಜ್ಜು ರೆಡಿ. ಅನ್ನದೊಂದಿಗೆ ಸವಿಯಿರಿ.

ಇದನ್ನೂ ಓದಿ: ರಸ್ತೆ ಬದಿ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್