AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ.. ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿ, ಸ್ಥಳದಲ್ಲಿಯೇ ಇಬ್ಬರ ಸಾವು

ತುಮಕೂರು: ನಿನ್ನೆ ತಡರಾತ್ರಿ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಇನೋವಾ ಕಾರು ಬೆಂಗಳೂರಿನಿಂದ ಹೋಗುತ್ತಿತ್ತು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಂದ್ರಬಾವಿ ಬಳಿ ನಿನ್ನೆ ತಡರಾತ್ರಿ ಈ ದುರ್ಘಟನೆ ನಡೆದಿದೆ. ಇನೋವಾ ಕಾರು ಬೆಂಗಳೂರಿನಿಂದ ಹೋಗುತ್ತಿತ್ತು. ಮೃತರು ಪಾವಗಡ ಮೂಲದವರು ಎಂದು ತಿಳಿದುಬಂದಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡರಾತ್ರಿ.. ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿ, ಸ್ಥಳದಲ್ಲಿಯೇ ಇಬ್ಬರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2020 | 1:46 PM

Share

ತುಮಕೂರು: ನಿನ್ನೆ ತಡರಾತ್ರಿ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಇನೋವಾ ಕಾರು ಬೆಂಗಳೂರಿನಿಂದ ಹೋಗುತ್ತಿತ್ತು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಂದ್ರಬಾವಿ ಬಳಿ ನಿನ್ನೆ ತಡರಾತ್ರಿ ಈ ದುರ್ಘಟನೆ ನಡೆದಿದೆ. ಇನೋವಾ ಕಾರು ಬೆಂಗಳೂರಿನಿಂದ ಹೋಗುತ್ತಿತ್ತು. ಮೃತರು ಪಾವಗಡ ಮೂಲದವರು ಎಂದು ತಿಳಿದುಬಂದಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:02 am, Sat, 19 September 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ