AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಶಾಸಕಿ ಸೌಮ್ಯಾ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಒಳಾಂಗಣ ಕ್ರೀಡಾಂಗಣ ಒಂದು ರೆಡಿಯಾಗಿದೆ. ವಾಲಿಬಾಲ್, ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಈ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಬಹುದಾಗಿದೆ. ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಒಳಾಂಗಣ ಮೈದಾನದಲ್ಲಿ ಉತ್ತಮ ಗುಣಮಟ್ಟದ ಈ ಸ್ಟೇಡಿಯಂ ಸಜ್ಜಾಗಿದೆ. ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಒಳಾಂಗಣ ಕ್ರೀಡಾಂಗಣವನ್ನು ಇಂದು ಉದ್ಘಾಟನೆ ಮಾಡಿದರು. ಶಾಸಕಿಗೆ ಸ್ಥಳೀಯ ಕಾರ್ಪೊರೇಟರ್ ನಾಗರಾಜು ಹಾಗೂ ಸ್ಥಳೀಯರು ಸಾಥ್​ ನೀಡಿದರು. ಲೋಕಾರ್ಪಣೆಯ ಬಳಿಕ ಶಾಸಕಿ ಸೌಮ್ಯಾ ರೆಡ್ಡಿ ವಾಲಿಬಾಲ್ […]

ಅಂತಾರಾಷ್ಟ್ರೀಯ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಶಾಸಕಿ ಸೌಮ್ಯಾ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 19, 2020 | 3:09 PM

Share

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಒಳಾಂಗಣ ಕ್ರೀಡಾಂಗಣ ಒಂದು ರೆಡಿಯಾಗಿದೆ.

ವಾಲಿಬಾಲ್, ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಈ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಬಹುದಾಗಿದೆ. ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಒಳಾಂಗಣ ಮೈದಾನದಲ್ಲಿ ಉತ್ತಮ ಗುಣಮಟ್ಟದ ಈ ಸ್ಟೇಡಿಯಂ ಸಜ್ಜಾಗಿದೆ.

ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಒಳಾಂಗಣ ಕ್ರೀಡಾಂಗಣವನ್ನು ಇಂದು ಉದ್ಘಾಟನೆ ಮಾಡಿದರು. ಶಾಸಕಿಗೆ ಸ್ಥಳೀಯ ಕಾರ್ಪೊರೇಟರ್ ನಾಗರಾಜು ಹಾಗೂ ಸ್ಥಳೀಯರು ಸಾಥ್​ ನೀಡಿದರು. ಲೋಕಾರ್ಪಣೆಯ ಬಳಿಕ ಶಾಸಕಿ ಸೌಮ್ಯಾ ರೆಡ್ಡಿ ವಾಲಿಬಾಲ್ ಪ್ಲೇಯರ್ಸ್ ಜೊತೆ ಸೇರಿ ಆಟದಲ್ಲಿ ಪಾಲ್ಗೊಂಡರು.

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್