ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್

ಮಕ್ಕಳಾಡುವ ಟೆಡ್ಡಿಬೇರ್​ನಲ್ಲಿ ಮಾದಕ ವಸ್ತುವಿಟ್ಟು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್ಸ್‌ ಪೆಡ್ಲರ್​ನನ್ನು ರಾಜಧಾನಿಯಲ್ಲಿ ಹಲಸೂರು ಪೊಲೀಸರು ಬಂಧಿಸಿದ್ದಾರೆ.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 07, 2020 | 1:37 PM

ಬೆಂಗಳೂರು: ಮಕ್ಕಳಾಡುವ ಟೆಡ್ಡಿ ಬೇರ್​ನಲ್ಲಿ ಮಾದಕ ವಸ್ತುವಿಟ್ಟು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್‌ ಪೆಡ್ಲರ್​ನನ್ನು ರಾಜಧಾನಿಯಲ್ಲಿ ಹಲಸೂರು ಪೊಲೀಸರು ಬಂಧಿಸಿದ್ದಾರೆ. ಸಕೀರ್ ಹುಸೇನ್(34) ಬಂಧಿತ ಡ್ರಗ್‌ ಪೆಡ್ಲರ್.

ಯಾರಿಗೂ ಅನುಮಾನ ಬರದಂತೆ ಡ್ರಗ್ಸ್  ಅನ್ನು ಗೊಂಬೆಗಳಲ್ಲಿಟ್ಟುಕೊಂಡು ರೈಲಿನಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತು ಮಾರಾಟ ಮಾಡುತ್ತಿದ್ದ ಅಂತರ್​ರಾಜ್ಯ ಡ್ರಗ್ ಪೆಡ್ಲರ್ ಹುಸೇನ್ ಅಸ್ಸಾಂ ಮೂಲದ ವ್ಯಕ್ತಿ. ಈತ ಬೆಂಗಳೂರಿನ ಕೊತ್ತನೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ.

ಮಕ್ಕಳಾಡುವ ಗೊಂಬೆಗಳನ್ನು ಬಳಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಸದ್ಯ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನಿಂದ 28 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2200 MDMA ಟ್ಯಾಬ್ಲೆಟ್ಸ್, 71 ಗ್ರಾಂ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಒಂದು MDMA ಮಾತ್ರೆ 3-4 ಸಾವಿರಕ್ಕೆ ಮಾರಾಟ ಮಾಡ್ತಿದ್ದ.

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ