IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

ಐಪಿಎಲ್ ಹರಾಜು ಪ್ರಕ್ರಿಯೆ ಇನ್ನೇನು ಆರಂಭವಾಗಲಿದೆ. ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..
2020ರ ಆರ್​ಸಿಬಿ ತಂಡ
Follow us
ಪೃಥ್ವಿಶಂಕರ
|

Updated on:Jan 20, 2021 | 6:34 PM

ಬೆಂಗಳೂರು: ಮುಂಬರುವ 2021 ರ ಐಪಿಎಲ್​ ಆವೃತ್ತಿಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಮುಂದಿನ ಬಾರಿ ಕಪ್​ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರರು.. ವಿರಾಟ್​ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್​ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್​ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್​ ದೇಶಪಾಂಡೆ, ಜೋಶ್​ ಫಿಲಿಪ್, ಎಸ್ ಅಹ್ಮದ್, ನವ್​ದೀಪ್​ ಸೈನಿ, ಆಡಂ ಜಂಪಾ.

ಆರ್​ಸಿಬಿ ಕೈಬಿಟ್ಟ ಆಟಗಾರರು.. ಗುರ್​ಕೀರತ್​ ಸಿಂಗ್, ಮೋಹಿನ್​ ಅಲಿ, ಆ್ಯರನ್​ ಫಿಂಚ್, ಕ್ರಿಸ್​ ಮೋರಿಸ್, ಪವನ್​ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್​ ಪಟೇಲ್, ಡೇಲ್​ ಸ್ಟೇನ್, ಉಮೇಶ್ ಯಾದವ್.

ಹಾಗೆಯೇ ಉಳಿದ ಪ್ರಾಂಚೈಸಿಗಳು ಸಹ ತಾನೂ ಉಳಿಸಿಕೊಂಡಿರುವ ಆಟಗಾರರ ಹೆಸರುಗಳನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿವೆ.

Published On - 6:12 pm, Wed, 20 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್