2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?

ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Jan 27, 2021 | 3:47 PM

ದೆಹಲಿ:  ಮುಂದಿನ ಐಪಿಎಲ್​ 14ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 18ರಂದು ಚೆನ್ನೈನಲ್ಲಿ ನಡೆಯಲಿದೆ ಎಂದು ಸಂಘಟಕರು ಘೋಷಿಸಿದ್ದಾರೆ. ಇಂಡಿಯನ್ ಪ್ರೀಮಿಯರ್​ ಲೀಗ್​ನ ಟ್ವಿಟರ್​ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಭಾರತ ಮತ್ತು ಇಂಗ್ಲೆಂಡ್​ ನಡುವೆ ಟೆಸ್ಟ್​ ಸರಣಿ ನಡೆಯಲಿದ್ದು, ಮೊದಲ ಎರಡು ಟೆಸ್ಟ್​ ಪಂದ್ಯಾವಳಿ ಬಳಿಕ ಒಂದು ದಿನದ ಹರಾಜು ಪ್ರಕ್ರಿಯೆ ನಡೆಯಲಿದೆ. ಫೆ. 5ರಿಂದ ಸರಣಿ ಪ್ರಾರಂಭವಾಗಲಿದ್ದು, ಫೆ. 13ರಿಂದ 17ರವರೆಗೆ ಎರಡನೇ ಟೆಸ್ಟ್​ ನಡೆಯಲಿದೆ. ಅದಾದ ಮೇಲೆ ಆಟಗಾರರ ಹರಾಜು ನಡೆಯಲಿದೆ.

ಇನ್ನು ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ. 2020ನೇ ಆವೃತ್ತಿಯ ಐಪಿಎಲ್​ ಸೆಪ್ಟೆಂಬರ್​ನಿಂದ-ನವೆಂಬರ್​ವರೆಗೆ ಯುಎಇಯಲ್ಲಿ ನಡೆದಿತ್ತು.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Published On - 3:38 pm, Wed, 27 January 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ