ಬಂಜಾರಾ ಸಮಾಜದ ಆರಾಧ್ಯ ದೈವ ಡಾ.ರಾಮರಾವ್ ಮಹಾರಾಜ್ ವಿಧಿವಶ
ಕಲಬುರಗಿ: ಬಂಜಾರಾ ಸಮಾಜದ ಆರಾಧ್ಯ ದೈವರಾಗಿದ್ದ ಜಗದ್ಗುರು ಡಾ.ರಾಮರಾವ್ ಮಹಾರಾಜ್ ವಿಧಿವಶರಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶ್ರೀಗಳು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಡಾ.ರಾಮರಾವ್ ಮಹಾರಾಜ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶ್ರೀಗಳು ಮುಂಬೈ ಬಳಿ ಪೌರಾದೇವಿಯಲ್ಲಿರುವ ಶಕ್ತಿಪೀಠದ ಜಗದ್ಗುರು ಆಗಿದ್ದರು. ಶ್ರೀಗಳು ದೇಶಾದ್ಯಂತ ನೆಲೆಸಿರುವ ಬಂಜಾರಾ ಸಮುದಾಯದ ಗುರುಗಳಾಗಿದ್ದರು. ಸ್ವಾಮೀಜಿಗಳ ನಿಧನಕ್ಕೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಕಲಬುರಗಿ: ಬಂಜಾರಾ ಸಮಾಜದ ಆರಾಧ್ಯ ದೈವರಾಗಿದ್ದ ಜಗದ್ಗುರು ಡಾ.ರಾಮರಾವ್ ಮಹಾರಾಜ್ ವಿಧಿವಶರಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶ್ರೀಗಳು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಡಾ.ರಾಮರಾವ್ ಮಹಾರಾಜ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶ್ರೀಗಳು ಮುಂಬೈ ಬಳಿ ಪೌರಾದೇವಿಯಲ್ಲಿರುವ ಶಕ್ತಿಪೀಠದ ಜಗದ್ಗುರು ಆಗಿದ್ದರು. ಶ್ರೀಗಳು ದೇಶಾದ್ಯಂತ ನೆಲೆಸಿರುವ ಬಂಜಾರಾ ಸಮುದಾಯದ ಗುರುಗಳಾಗಿದ್ದರು. ಸ್ವಾಮೀಜಿಗಳ ನಿಧನಕ್ಕೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.



