AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಎದುರಾಯ್ತು.. ಮತ್ತದೇ ಕಂಟಕ

ಬಳ್ಳಾರಿ: ಜಿಲ್ಲೆಯಲ್ಲಿರುವ ಕರ್ನಾಟಕ-ಆಂಧ್ರ ಅಂತರರಾಜ್ಯ ಗಡಿ ಗುರುತನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ನಾಶಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಸರ್ವೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಸರ್ವೆ ಆಫ್ ಇಂಡಿಯಾದಿಂದ ಸರ್ವೆ ಕಾರ್ಯ ನಡೆಸಲಾಗುತ್ತಿದೆ. 17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರ್ವೆ ನಡೆಯುತ್ತಿದೆ. OMC ಗಣಿ ಕಂಪನಿ ವಿರುದ್ಧ ಗಡಿ ಗುರುತು ನಾಶ ಪಡಿಸಿರುವ ಆರೋಪ ಕೇಳಿಬಂದಿದ್ದು ಮಾಜಿ […]

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಎದುರಾಯ್ತು.. ಮತ್ತದೇ ಕಂಟಕ
KUSHAL V
| Edited By: |

Updated on: Oct 19, 2020 | 11:27 AM

Share

ಬಳ್ಳಾರಿ: ಜಿಲ್ಲೆಯಲ್ಲಿರುವ ಕರ್ನಾಟಕ-ಆಂಧ್ರ ಅಂತರರಾಜ್ಯ ಗಡಿ ಗುರುತನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ನಾಶಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಸರ್ವೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ಸರ್ವೆ ಆಫ್ ಇಂಡಿಯಾದಿಂದ ಸರ್ವೆ ಕಾರ್ಯ ನಡೆಸಲಾಗುತ್ತಿದೆ. 17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರ್ವೆ ನಡೆಯುತ್ತಿದೆ. OMC ಗಣಿ ಕಂಪನಿ ವಿರುದ್ಧ ಗಡಿ ಗುರುತು ನಾಶ ಪಡಿಸಿರುವ ಆರೋಪ ಕೇಳಿಬಂದಿದ್ದು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ಇದಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ