ಶಿರಾ ಬೈಎಲೆಕ್ಷನ್: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ
ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.
ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ.
ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.