ಶಿರಾ ಬೈಎಲೆಕ್ಷನ್​: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ

ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್‌ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.

ಶಿರಾ ಬೈಎಲೆಕ್ಷನ್​: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 21, 2020 | 3:46 PM

ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್‌ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ.

ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us