‘ಇಷ್ಟು ದಿನ ರೇವಣ್ಣ ಕೊಂಡೊಯ್ತಿದ್ರು.. ಈಗ ನೀನು ಅವರಿಗಿಂತ ಜಾಸ್ತಿ ಮಾಡ್ತಿದ್ದೀಯಾ!’

ಹಾಸನ: ಹೌದು ಇಷ್ಟು ದಿನ ಅವರದಿತ್ತು, ಈಗ ನಿಂದು ಜಾಸ್ತಿ ಆಗಿದೆ ಎಂದು ಹಾಸನ ಶಾಸಕ ಪ್ರೀತಂಗೌಡ ವಿರುದ್ಧ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗರಂ ಆದರು. ಹಾಸನದ ಕೆಡಿಪಿ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದು ಇಷ್ಟು ದಿನ ಹೆಚ್.ಡಿ.ರೇವಣ್ಣ ಎಲ್ಲ ಅನುದಾನ ತಮ್ಮ ಕ್ಷೇತ್ರಕ್ಕೆ ಕೊಂಡೊಯ್ತಿದ್ದರು. ಈಗ ನೀನು ರೇವಣ್ಣಗಿಂತ ಜಾಸ್ತಿ ಮಾಡುತ್ತಿದ್ದೀಯಾ ಎಂದು ಶಾಸಕ ಪ್ರೀತಂಗೌಡಗೆ ತಿರುಗೇಟು ಕೊಟ್ಟರು. ಇಬ್ಬರ ನಡುವಿನ ವಾಗ್ವಾದ ಮತ್ತೊಮ್ಮೆ ಭುಗಿಲೆದ್ದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಇಬ್ಬರನ್ನು […]

‘ಇಷ್ಟು ದಿನ ರೇವಣ್ಣ ಕೊಂಡೊಯ್ತಿದ್ರು.. ಈಗ ನೀನು ಅವರಿಗಿಂತ ಜಾಸ್ತಿ ಮಾಡ್ತಿದ್ದೀಯಾ!’
Follow us
KUSHAL V
|

Updated on: Nov 26, 2020 | 6:18 PM

ಹಾಸನ: ಹೌದು ಇಷ್ಟು ದಿನ ಅವರದಿತ್ತು, ಈಗ ನಿಂದು ಜಾಸ್ತಿ ಆಗಿದೆ ಎಂದು ಹಾಸನ ಶಾಸಕ ಪ್ರೀತಂಗೌಡ ವಿರುದ್ಧ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗರಂ ಆದರು. ಹಾಸನದ ಕೆಡಿಪಿ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದು ಇಷ್ಟು ದಿನ ಹೆಚ್.ಡಿ.ರೇವಣ್ಣ ಎಲ್ಲ ಅನುದಾನ ತಮ್ಮ ಕ್ಷೇತ್ರಕ್ಕೆ ಕೊಂಡೊಯ್ತಿದ್ದರು. ಈಗ ನೀನು ರೇವಣ್ಣಗಿಂತ ಜಾಸ್ತಿ ಮಾಡುತ್ತಿದ್ದೀಯಾ ಎಂದು ಶಾಸಕ ಪ್ರೀತಂಗೌಡಗೆ ತಿರುಗೇಟು ಕೊಟ್ಟರು.

ಇಬ್ಬರ ನಡುವಿನ ವಾಗ್ವಾದ ಮತ್ತೊಮ್ಮೆ ಭುಗಿಲೆದ್ದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಇಬ್ಬರನ್ನು ಸಮಾಧಾನಪಡಿಸೋಕೆ ಹರಸಾಹಸ ಪಡಬೇಕಾಯ್ತು. ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕದ್ವಯರು ವಾಗ್ವಾದ ನಡೆಸಿದರು. ನೀನು ತಂದ ಅನುದಾನ ಎಲ್ರಿಗೂ ಹಂಚಿಕೆ ಆಗ್ಲಿ -ಅತಿವೃಷ್ಟಿ ಹಣಕ್ಕಾಗಿ ಟೇಬಲ್​ ಕುಟ್ಟಿ ಶಾಸಕ ಆಕ್ರೋಶ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು