ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು. ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ […]

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 10, 2020 | 2:44 PM

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು.

ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ನೂತನ ವಧುವರರಿಗೆ ಆಶೀರ್ವದಿಸಿದ್ದಾರೆ.

Published On - 1:57 pm, Wed, 10 June 20

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್