JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಫೆ.23ರಿಂದ ಫೆ.26ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು.

JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ
JEE MAIN RESULT 2021
Follow us
KUSHAL V
|

Updated on:Mar 08, 2021 | 6:45 PM

ದೆಹಲಿ: ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಫೆ.23ರಿಂದ ಫೆ.26ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು.

ಪ್ರಾಧಿಕಾರ ಸೂಚಿಸಿರುವ ಕೆಲ ವೆಬ್‌ಸೈಟ್‌ನಲ್ಲಿ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. nta.ac.in, ntaresults.nic.in, jeemain.nta.nic.in. ವೆಬ್​ಸೈಟ್​ಗಳಲ್ಲಿ ರಿಸಲ್ಟ್​ ಪ್ರಕಟವಾಗಲಿದೆ. 6,52,627 ವಿದ್ಯಾರ್ಥಿಗಳು ಜೆಇಇ ಮುಖ್ಯ ಪರೀಕ್ಷೆ ಬರೆದಿದ್ದರು.

JEE Main Result ಬಗ್ಗೆ ನೀವು ತಿಳಿದಿರಬೇಕಾದ ಮುಖ್ಯಾಂಶಗಳು ಕೇವಲ 6 ಅಭ್ಯರ್ಥಿಗಳಿಗೆ ಮಾತ್ರ 100 ಪರ್ಸೆಂಟೈಲ್ ರ‍್ಯಾಂಕ್​ ನೀಡಲಾಗುತ್ತದೆ. JEE Main ರ‍್ಯಾಂಕ್​ಗಳನ್ನು ಮಾರ್ಚ್, ಏಪ್ರಿಲ್ ಮತ್ತು ಮೇ ಸೆಷನ್​ಗಳು ಪೂರ್ಣಗೊಂಡ ನಂತರ ಬಿಡುಗಡೆಗೊಳಿಸಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) JEE Advanced 2021ಯ ಕಟ್ ಆಫ್ ಅಂಕಗಳನ್ನು ತಿಳಿಸುತ್ತದೆ. JEE Main 2021 ಫಲಿತಾಂಶ ಬಂದ ಬಳಿಕವಷ್ಟೇ ಕಟ್ ಆಫ್ ಹೇಳಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್​ನಲ್ಲಿ ಈ ಮಾಹಿತಿ ನೀಡುವ ಬಗ್ಗೆ ಅಂದಾಜಿಸಲಾಗಿದೆ.

ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ನಡೆಯುವ ಜೆಇಇ ಪರೀಕ್ಷೆಯ 2021ನೇ ಸಾಲಿನ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್  ಬಿಡುಗಡೆಗೊಳಿಸಿದ್ದರು. ಫೆ.23 ರಿಂದ 26 ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು. ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪೋಖ್ರಿಯಾಲ್ ತಿಳಿಸಿದ್ದರು.

ಜೊತೆಗೆ, ಈ ವರ್ಷ ಒಟ್ಟು ನಾಲ್ಕು ಬಾರಿ ಪರೀಕ್ಷೆ ನಡೆಸಲು ಕೇಂದ್ರ ನಿರ್ಧರಿಸಿತ್ತು. ಅದರಂತೆ, ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಬಹುದು.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

Published On - 6:36 pm, Mon, 8 March 21

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ