AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು. ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ […]

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’
KUSHAL V
|

Updated on: Nov 23, 2020 | 6:46 PM

Share

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು.

ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ KPTCL ನಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನೇಮಕಾತಿ ರದ್ದು ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಶೀಘ್ರ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ