ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆಗೆ ಧುಮುಕಿದ ಕಮಲಧಾರಿ ಅಣ್ಣಾಮಲೈ

ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

Skanda
| Updated By: ganapathi bhat

Updated on: Mar 19, 2021 | 7:41 PM

ಕೊರೊನಾ ವೈರಸ್ ಎರಡನೇ ಅಲೆಯ ಆತಂಕದ ನಡುವೆಯೇ ದೇಶದ ಹಲವು ಭಾಗಗಳಲ್ಲಿ ಚುನಾವಣಾ ಕಾವು ಏರುತ್ತಿದೆ. ನೆರೆರಾಜ್ಯ ತಮಿಳುನಾಡು ಸಹ ಚುನಾವಣೆಗೆ ಭರದಿಂದ ಸಿದ್ಧವಾಗುತ್ತಿದ್ದು, ಎಲ್ಲಾ ಪಕ್ಷಗಳೂ ಗೆಲುವಿಗೆ ತಂತ್ರ ರೂಪಿಸುತ್ತಿವೆ.

K Annamalai filed nomination from BJP in Aravakurichi constituency for Tamil Nadu assembly elections 2021 here are the photos

1 / 11
ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

K Annamalai filed nomination from BJP in Aravakurichi constituency for Tamil Nadu assembly elections 2021 here are the photos

2 / 11
ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಗೆಲುವು

ಡಿಎಂಕೆ (ದ್ರಾವಿಡ ಮುನೇತ್ರ ಕಾಳಗಂ) ಪಕ್ಷದ ಭದ್ರಕೋಟೆ ಎಂದೆನಿಸಿಕೊಂಡಿರುವ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರೇ ಹೆಚ್ಚಿದ್ದು, ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

3 / 11
ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

Election commission hold BJP Candidate Annamalai nomination for Tamil Nadu assembly election 2021 after some allegations

4 / 11
ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿ.

ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ.

5 / 11
ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಸ್ಪರ್ಧೆ

ಈ ಪೈಕಿ ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಲಭಿಸಿದೆ.

6 / 11
ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರ

ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದು, 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ.

7 / 11
ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ

ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸುತ್ತಿದೆ.

8 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

9 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

10 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

11 / 11
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್