
ಕೊರೊನಾ ವೈರಸ್ ಎರಡನೇ ಅಲೆಯ ಆತಂಕದ ನಡುವೆಯೇ ದೇಶದ ಹಲವು ಭಾಗಗಳಲ್ಲಿ ಚುನಾವಣಾ ಕಾವು ಏರುತ್ತಿದೆ. ನೆರೆರಾಜ್ಯ ತಮಿಳುನಾಡು ಸಹ ಚುನಾವಣೆಗೆ ಭರದಿಂದ ಸಿದ್ಧವಾಗುತ್ತಿದ್ದು, ಎಲ್ಲಾ ಪಕ್ಷಗಳೂ ಗೆಲುವಿಗೆ ತಂತ್ರ ರೂಪಿಸುತ್ತಿವೆ.

ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಗೆಲುವು

ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿ.

ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಸ್ಪರ್ಧೆ

ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರ

ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ