
ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ.
ಸದ್ಯ ಆರೋಪಿ ಶಿವಾನಂದ ವಾಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಾಳೆ ಆತನನ್ನು ಮತ್ತೆ ವಶಕ್ಕೆ ಪಡೆದು ಮಾಳಮಾರುತಿ ಠಾಣೆ ಪೊಲೀಸರಿಂದ ವಿಚಾರಣೆ ನಡೆಸಲಾಗುವುದು ಎಂಬ ಮಾಹಿತಿ ದೊರೆತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗಂಗಾ ಕುಲಕರ್ಣಿ ತಲೆಮರೆಸಿಕೊಂಡಿದ್ದು ಆಕೆಗಾಗಿ ಶೋಧ ನಡೆಸಲಾಗುತ್ತಿದೆ.
Published On - 6:50 pm, Tue, 6 October 20