
ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇದೀಗ, ಪ್ರಕರಣ ತಿರುವು ಪಡೆದುಕೊಂಡಿದೆ.
ಹೌದು, ಇದೀಗ ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕಲ್ಯಾಣ್ ಮತ್ತು ನನ್ನ ನಡುವೆ ವೈಮನಸ್ಸು ಉಂಟಾಗಿದೆ. ಕಲ್ಯಾಣ್ ಆಸ್ತಿ ವಿಚಾರಕ್ಕೆ ನನ್ನನ್ನ ಮದುವೆ ಆಗಿದ್ದಾರೆ ಅಂತ ಅಶ್ವಿನಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ.
ಪ್ರೇಮಕವಿ K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ
ಕಲ್ಯಾಣ್ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್ ಮೊರೆಹೋದ ಪ್ರೇಮಕವಿ ಪತ್ನಿ
Published On - 6:10 pm, Sat, 3 October 20