ರೌದ್ರಾವತಿ ನದಿ ನೀರು ನುಗ್ಗಿ ದಕ್ಷಿಣ ಕಾಶಿ ಎನಿಸಿರುವ ಕಲ್ಲೇಶ್ವರ ದೇಗುಲ ಜಲಾವೃತ

ಕಲಬುರಗಿ: ಜಿಲ್ಲೆಯಾದ್ಯಂತ ಮಳೆಯ ಅವಾಂತರ ತೀವ್ರವಾಗಿದೆ. ರೌದ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೌದ್ರಾವತಿ ನದಿ ನೀರು ನುಗ್ಗಿ ಜಿಲ್ಲೆಯ ಕಾಳಗಿ ಪಟ್ಟಣದಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ನೀಲಕಂಠ ಕಲ್ಲೇಶ್ವರ ದೇವಾಲಯ ಜಲಾವೃತಗೊಂಡಿದೆ.

ರೌದ್ರಾವತಿ ನದಿ ನೀರು ನುಗ್ಗಿ ದಕ್ಷಿಣ ಕಾಶಿ ಎನಿಸಿರುವ ಕಲ್ಲೇಶ್ವರ ದೇಗುಲ ಜಲಾವೃತ
ಸಾಧು ಶ್ರೀನಾಥ್​

Updated on: Oct 14, 2020 | 11:31 AM

ಕಲಬುರಗಿ: ಜಿಲ್ಲೆಯಾದ್ಯಂತ ಮಳೆಯ ಅವಾಂತರ ತೀವ್ರವಾಗಿದೆ. ರೌದ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ರೌದ್ರಾವತಿ ನದಿ ನೀರು ನುಗ್ಗಿ ಜಿಲ್ಲೆಯ ಕಾಳಗಿ ಪಟ್ಟಣದಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ನೀಲಕಂಠ ಕಲ್ಲೇಶ್ವರ ದೇವಾಲಯ ಜಲಾವೃತಗೊಂಡಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us