AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹೀಲಿಂಗ್ ಮಾಡ್ತಿದ್ದ 16 ಪುಂಡರು ಅರೆಸ್ಟ್, ಸೈಲೆನ್ಸರ್ ಅಂಗಡಿ ಮೇಲೆ ಪ್ರಕರಣ ದಾಖಲು

ಬೆಂಗಳೂರು: ನಗರದಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಯುವಕರು ಬೆಟ್ಟಿಂಗ್ ಕಟ್ಟಿ, ಮೋಜು ಮಸ್ತಿ ಅಂತ ವ್ಹೀಲಿಂಗ್ ಮಾಡಿ ಆಸ್ಪತ್ರೆ ಸೇರುತ್ತಿದ್ದಾರೆ. ವೀಲಿಂಗ್ ಮಾಡೋ ಪುಂಡರ ಮೇಲೆ ಕಣ್ಣಿಟ್ಟಿರೋ ಬೆಂಗಳೂರಿನ ಬ್ಯಾಟರಾಯನಪುರ, ಕೆ.ಆರ್.ಪುರ, ಹೆಬ್ಬಾಳ ಬಸವನಗುಡಿ ಠಾಣೆಯ ಪೊಲೀಸರು ಒಂದೇ ವಾರದಲ್ಲಿ 16 ಜನರನ್ನು ಬಂಧಿಸಿದ್ದಾರೆ. ಇರ್ಷಾದ್, ಉಮ್ರಾಜ್, ರವಿಕುಮಾರ್, ದ್ರಾವಿಡ್, ಪ್ರಶಾಂತ್, ರಂಜಿತ್, ರೆಹಮಾನ್ ಖಾನ್, ಸೈಯದ್ ಸುಲ್ತಾನ್, ಅರ್ಜುನ್, ಮರಿಲಿಂಗ ಸೇರಿ 16 ಜನರನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ವೀಲಿಂಗ್ ಮಾಡೋ ಬಹುತೇಕರು […]

ವ್ಹೀಲಿಂಗ್ ಮಾಡ್ತಿದ್ದ 16 ಪುಂಡರು ಅರೆಸ್ಟ್, ಸೈಲೆನ್ಸರ್ ಅಂಗಡಿ ಮೇಲೆ ಪ್ರಕರಣ ದಾಖಲು
ಆಯೇಷಾ ಬಾನು
ಆಯೇಷಾ ಬಾನು|

Updated on: Oct 26, 2020 | 9:37 AM

Share

ಬೆಂಗಳೂರು: ನಗರದಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಯುವಕರು ಬೆಟ್ಟಿಂಗ್ ಕಟ್ಟಿ, ಮೋಜು ಮಸ್ತಿ ಅಂತ ವ್ಹೀಲಿಂಗ್ ಮಾಡಿ ಆಸ್ಪತ್ರೆ ಸೇರುತ್ತಿದ್ದಾರೆ. ವೀಲಿಂಗ್ ಮಾಡೋ ಪುಂಡರ ಮೇಲೆ ಕಣ್ಣಿಟ್ಟಿರೋ ಬೆಂಗಳೂರಿನ ಬ್ಯಾಟರಾಯನಪುರ, ಕೆ.ಆರ್.ಪುರ, ಹೆಬ್ಬಾಳ ಬಸವನಗುಡಿ ಠಾಣೆಯ ಪೊಲೀಸರು ಒಂದೇ ವಾರದಲ್ಲಿ 16 ಜನರನ್ನು ಬಂಧಿಸಿದ್ದಾರೆ.

ಇರ್ಷಾದ್, ಉಮ್ರಾಜ್, ರವಿಕುಮಾರ್, ದ್ರಾವಿಡ್, ಪ್ರಶಾಂತ್, ರಂಜಿತ್, ರೆಹಮಾನ್ ಖಾನ್, ಸೈಯದ್ ಸುಲ್ತಾನ್, ಅರ್ಜುನ್, ಮರಿಲಿಂಗ ಸೇರಿ 16 ಜನರನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ವೀಲಿಂಗ್ ಮಾಡೋ ಬಹುತೇಕರು ಅಧಿಕ ಸೌಂಡ್​ಗಾಗಿ ಸೈಲೆನ್ಸರ್ ಅಳವಡಿಕೆ ಮಾಡಿಕೊಂಡಿದ್ದಾರೆ. ಹೆಚ್ಚು ಸೌಂಡ್ ಬರುವ ಸೈಲೆನ್ಸರ್‌ಗಳು ಅಳವಡಿಕೆ ಹಿನ್ನೆಲೆಯಲ್ಲಿ ಸೈಲೆನ್ಸರ್ ಅಂಗಡಿ ಮೇಲೆ ಪ್ರಕರಣ ದಾಖಲಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್