ಕರಾವಳಿ ಸ್ತಬ್ಧ: ಇಂದು ನಡೆಯಬೇಕಿದ್ದ ಕಂಬಳವೂ ಸ್ತಬ್ಧ, ಮತ್ತೆ ಯಾವಾಗ?
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡು ಹಿಂಸಾಚಾರ ಭುಗಿಲೆದ್ದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಮೂಡಬಿದ್ರೆಯಲ್ಲಿ ನಡೆಯಬೇಕಿದ್ದ ಕೋಟಿ ಚೆನ್ನಯ್ಯ ಕಂಬಳ ಸಹ ಮುಂದೂಡಕೆ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಯಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕಂಬಳ ಡಿ.25ಕ್ಕೆ ನಿಗದಿಗೊಳಿಸಲಾಗಿದೆ. ಡಿ.25ರಂದು ನಡೆಯಲಿರುವ ಕಂಬಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಭಾಗಿಯಾಗಲಿದ್ದಾರೆ.
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡು ಹಿಂಸಾಚಾರ ಭುಗಿಲೆದ್ದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಂದು ಮೂಡಬಿದ್ರೆಯಲ್ಲಿ ನಡೆಯಬೇಕಿದ್ದ ಕೋಟಿ ಚೆನ್ನಯ್ಯ ಕಂಬಳ ಸಹ ಮುಂದೂಡಕೆ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಯಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕಂಬಳ ಡಿ.25ಕ್ಕೆ ನಿಗದಿಗೊಳಿಸಲಾಗಿದೆ. ಡಿ.25ರಂದು ನಡೆಯಲಿರುವ ಕಂಬಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಭಾಗಿಯಾಗಲಿದ್ದಾರೆ.
Published On - 10:23 am, Sat, 21 December 19