ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ

ರಮೇಶ್ ಅರವಿಂದ್ ಪುತ್ರಿ ನಿಹಾರಿಕ ಮದುವೆ ಇಂದು(ಡಿ.28) ಭನ್ನೇರುಘಟ್ಟ ರಸ್ತೆಯಲ್ಲಿನ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿದೆ. ಇಂದು ಬೆಳಿಗ್ಗೆ 11ರಿಂದ 11.30ರ ಮಹೂರ್ತದಲ್ಲಿ ಮದುವೆ ನೆರವೇರಿದ್ದು, ನಿಹಾರಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ
ದಾಂಪತ್ಯಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಮಗಳು ನಿಹಾರಿಕಾ
shruti hegde

| Edited By: sadhu srinath

Dec 28, 2020 | 12:49 PM

ಬೆಂಗಳೂರು: ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮದುವೆ ಇಂದು (ಡಿ. 28) ಬನ್ನೇರುಘಟ್ಟ ರಸ್ತೆಯಲ್ಲಿನ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿದೆ. ಇಂದು ಬೆಳಿಗ್ಗೆ 11ರಿಂದ 11.30ರ ಮಹೂರ್ತದಲ್ಲಿ ಮದುವೆ ನೆರವೇರಿದ್ದು, ನಿಹಾರಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕುಟುಂಬದ ಸಮ್ಮುಖದಲ್ಲಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಕೇವಲ ಆತ್ಮೀಯರಿಗೆ ಮಾತ್ರ ಆಹ್ವಾನವನ್ನು ನೀಡಲಾಗಿತ್ತು. ಅದ್ಧೂರಿ ಮದುವೆಯಲ್ಲಿ ಸಿನಿ ತಾರೆಯರು ಆಗಮಿಸಿದ್ದು ಮದುವೆಯ ಮೆರುಗು ಹೆಚ್ಚಿಸಿದೆ. ಜನವರಿ 16ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada