TV9 Kannada Latest news ರಾಜಾಜಿನಗರದಲ್ಲಿ ರಾರಾಜಿಸಿದ ರಾಜ್ಯೋತ್ಸವದ ಸಂಭ್ರಮ, ಕನ್ನಡತಿಯರಿಂದ ಅಮೋಘ ನೃತ್ಯ ಪ್ರದರ್ಶನ
ರಾಜಾಜಿನಗರದಲ್ಲಿ ರಾರಾಜಿಸಿದ ರಾಜ್ಯೋತ್ಸವದ ಸಂಭ್ರಮ, ಕನ್ನಡತಿಯರಿಂದ ಅಮೋಘ ನೃತ್ಯ ಪ್ರದರ್ಶನ
ಬೆಂಗಳೂರು: ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ಜೋರಾಗಿದೆ. ರಾಜಾಜಿನಗರದ ಅಪಾರ್ಟ್ಮೆಂಟ್ಯೊಂದರಲ್ಲಿ ಹುಡುಗಿಯರು ಕನ್ನಡ ನಾಡಿನ ಜೀವನದಿ ಕಾವೇರಿ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.
ಆಯೇಷಾ ಬಾನು
Updated on:
Nov 01, 2020 | 11:37 AM
ಬೆಂಗಳೂರು: ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ಜೋರಾಗಿದೆ. ರಾಜಾಜಿನಗರದ ಅಪಾರ್ಟ್ಮೆಂಟ್ಯೊಂದರಲ್ಲಿ ಹುಡುಗಿಯರು ಕನ್ನಡ ನಾಡಿನ ಜೀವನದಿ ಕಾವೇರಿ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.
ಆಯೇಷಾ ಬಾನು
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.