AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandan Shetty | ಕನ್ನಡಕ್ಕಾಗಿ ಹೊಸ ಹೋರಾಟಕ್ಕಿಳಿದ ಚಂದನ್ ಶೆಟ್ಟಿ

ಬೆಂಗಳೂರು: ಕನ್ನಡಕ್ಕಾಗಿ ಱಪರ್ ಚಂದನ್ ಶೆಟ್ಟಿ ಹೊಸ ಹೋರಾಟಕ್ಕೆ ಮುಂದಾಗಿದ್ದು, ಕನ್ನಡ ಕಡ್ಡಾಯ ನೀತಿ ಜಾರಿ ಆಗಬೇಕು ಎಂಬುದರ ಕುರಿತಾಗಿ ಅಭಿಯಾನ ಕೈಗೆತ್ತಿಕೊಂಡಿದ್ದಾರೆ. ಪಬ್​ಗಳಲ್ಲಿ ಕನ್ನಡ ಹಾಡು ಹಾಕುವುದಿಲ್ಲವೆಂದು ಖಾಸಗಿ ಪಬ್​​ಗಳು ಕಿರಿಕ್​ ಮಾಡಿದ್ದ ವಿಷಯಕ್ಕೆ ಸಂಬಂಧಿಸಿ ಚಂದನ್​ ಧ್ವನಿ ಎತ್ತಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡಾ ಹಂಚಿಕೊಂಡಿದ್ದಾರೆ ಚಂದನ್​. ಪಬ್​, ಮಾಲ್​, ಜಿಮ್​ಗಳಲ್ಲಿನ ಕನ್ನಡ ವಿರೋಧಿ ನೀತಿಯನ್ನು ಖಂಡಿಸಿ, ಕನ್ನಡ ಬೇಕು ಅನ್ನೋ ಕನ್ನಡಿಗರ ಮೇಲೆ ನಡೆಯುತ್ತಿರೋ ದೌರ್ಜನ್ಯವನ್ನ ಪೋಸ್ಟ್​ ಮಾಡುವ ಮೂಲಕ ಸಾಮಾಜಿಕ […]

Chandan Shetty | ಕನ್ನಡಕ್ಕಾಗಿ ಹೊಸ ಹೋರಾಟಕ್ಕಿಳಿದ ಚಂದನ್ ಶೆಟ್ಟಿ
ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ
shruti hegde
|

Updated on: Mar 03, 2021 | 3:19 PM

Share

ಬೆಂಗಳೂರು: ಕನ್ನಡಕ್ಕಾಗಿ ಱಪರ್ ಚಂದನ್ ಶೆಟ್ಟಿ ಹೊಸ ಹೋರಾಟಕ್ಕೆ ಮುಂದಾಗಿದ್ದು, ಕನ್ನಡ ಕಡ್ಡಾಯ ನೀತಿ ಜಾರಿ ಆಗಬೇಕು ಎಂಬುದರ ಕುರಿತಾಗಿ ಅಭಿಯಾನ ಕೈಗೆತ್ತಿಕೊಂಡಿದ್ದಾರೆ. ಪಬ್​ಗಳಲ್ಲಿ ಕನ್ನಡ ಹಾಡು ಹಾಕುವುದಿಲ್ಲವೆಂದು ಖಾಸಗಿ ಪಬ್​​ಗಳು ಕಿರಿಕ್​ ಮಾಡಿದ್ದ ವಿಷಯಕ್ಕೆ ಸಂಬಂಧಿಸಿ ಚಂದನ್​ ಧ್ವನಿ ಎತ್ತಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಕೂಡಾ ಹಂಚಿಕೊಂಡಿದ್ದಾರೆ ಚಂದನ್​.

ಪಬ್​, ಮಾಲ್​, ಜಿಮ್​ಗಳಲ್ಲಿನ ಕನ್ನಡ ವಿರೋಧಿ ನೀತಿಯನ್ನು ಖಂಡಿಸಿ, ಕನ್ನಡ ಬೇಕು ಅನ್ನೋ ಕನ್ನಡಿಗರ ಮೇಲೆ ನಡೆಯುತ್ತಿರೋ ದೌರ್ಜನ್ಯವನ್ನ ಪೋಸ್ಟ್​ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಕನ್ನಡ ಕಡ್ಡಾಯ ನೀತಿ ಜಾರಿ ಆಗಬೇಕು ಎಂದು ಧ್ವನಿ ಎತ್ತಿದ್ದಾರೆ.

ಕನ್ನಡ ಹಾಡುಗಳನ್ನು ಹಾಕದ ಸಿಲಿಕಾನ್​ ಸಿಟಿಯ ಪಬ್​ಗಳ ವಿರುದ್ಧ ಱಪರ್ ಚಂದನ್ ನಾಲ್ಕು ದಿನದ ಹಿಂದೆಯಷ್ಟೆ ಮಾತನಾಡಿದ್ದರು. ಪಬ್​ನಲ್ಲಿ ಕನ್ನಡ ಹಾಡುಗಳನ್ನ ಹಾಕೋದಿಲ್ಲ ಎಂಬ ಕಾರಣಕ್ಕೆ ಚಂದನ್​ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದರು. ಅಂದ ಹಾಗೆ, ನಗರದ ಮಾರತ್​ಹಳ್ಳಿಯಲ್ಲಿರುವ ಬ್ಲ್ಯಾಕ್ ಪರ್ಲ್ ಪಬ್​ನಲ್ಲಿ ನಿನ್ನೆ ಕೆಲ ಕನ್ನಡಿಗರು ಕನ್ನಡ ಹಾಡುಗಳನ್ನು ಹಾಕಲು ಮನವಿ ಮಾಡಿದ್ದಕ್ಕೆ ಸಿಬ್ಬಂದಿ ನಿರಾಕರಿಸಿದ್ದರಂತೆ. ಇದರ ಬಗ್ಗೆ ಅರಿತ ಚಂದನ್ ಶೆಟ್ಟಿ ಇದೀಗ ಹೋರಾಟಕ್ಕೆ ಮುಂದಾಗಿದ್ದಾರೆ. ಹಾಗಾಗಿ, ಚಂದನ್ ಶೆಟ್ಟಿ ನಾಳೆ ಪಬ್ ವಿರುದ್ಧ ಹೋರಾಟಕ್ಕಿಳಿಯೋ ಸಾಧ್ಯತೆಯಿದೆ ಎಂಬೆಲ್ಲಾ ಊಹಾಪೋಹಗಳು ಹರಿದಾಡುತ್ತಿದ್ದವು.

ಇದನ್ನೂ ಓದಿ: Chandan Shetty | ಕನ್ನಡ ಹಾಡು ಹಾಕಲ್ಲ ಎಂದಿದ್ದಕ್ಕೆ ಆಕ್ರೋಶ: ಪಬ್​ಗಳ ವಿರುದ್ಧ ಮತ್ತೆ ಸಿಡಿದೆದ್ದ ಚಂದನ್ ಶೆಟ್ಟಿ!

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್