Kannada Sahitya Sammelana 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ದೊಡ್ಡರಂಗೇ ಗೌಡ ಆಯ್ಕೆ

86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ.

  • TV9 Web Team
  • Published On - 20:13 PM, 22 Jan 2021
Kannada Sahitya Sammelana 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ದೊಡ್ಡರಂಗೇ ಗೌಡ ಆಯ್ಕೆ
ಡಾ.ದೊಡ್ಡರಂಗೇಗೌಡ

ಬೆಂಗಳೂರು: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಾಹಿತಿ ಡಾ.ದೊಡ್ಡರಂಗೇಗೌಡ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಈ ಕುರಿತು ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್​ ಮಾಹಿತಿ ನೀಡಿದ್ದಾರೆ.

CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ -ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ