AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸ್ಕೃತ ಪಾಠಶಾಲೆ ಕಾರ್ಯದರ್ಶಿ ಕೊಲೆ ಕೇಸ್​: ಮೈಸೂರು ಪೊಲೀಸರ ಭರ್ಜರಿ ಬೇಟೆ, ಗಾಯಕಿ ಅನನ್ಯಾ ಭಟ್ ತಂದೆ ಸೆರೆ

ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ ಭಟ್(52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್​ನಲ್ಲಿ ವಿಶ್ವನಾಥ ಭಟ್ ಅರೆಸ್ಟ್​ ಆಗಿದ್ದಾರೆ. ಪರಶಿವಮೂರ್ತಿರನ್ನು ಕೊಲೆಮಾಡಲು ವಿಶ್ವನಾಥ ಭಟ್ 7 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು ಎಂದು ಹೇಳಲಾಗಿದೆ. ಪರಶಿವಮೂರ್ತಿಯನ್ನು ಕೊಲೆಮಾಡಲು ವಿಶ್ವನಾಥ್ ಭಟ್ ಇಬ್ಬರ ಸಹಾಯ ಪಡೆದಿದ್ದರು. ವಿಶ್ವನಾಥ್ ಭಟ್‌ಗೆ ಸಹ ಶಿಕ್ಷಕ ಪರಶಿವ ಹಾಗೂ ಸ್ನೇಹಿತ್ ಸಿದ್ದರಾಜು ಸಾಥ್ […]

ಸಂಸ್ಕೃತ ಪಾಠಶಾಲೆ ಕಾರ್ಯದರ್ಶಿ ಕೊಲೆ ಕೇಸ್​: ಮೈಸೂರು ಪೊಲೀಸರ ಭರ್ಜರಿ ಬೇಟೆ, ಗಾಯಕಿ ಅನನ್ಯಾ ಭಟ್ ತಂದೆ ಸೆರೆ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 28, 2020 | 1:13 PM

Share

ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ ಭಟ್(52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್​ನಲ್ಲಿ ವಿಶ್ವನಾಥ ಭಟ್ ಅರೆಸ್ಟ್​ ಆಗಿದ್ದಾರೆ.

ಪರಶಿವಮೂರ್ತಿರನ್ನು ಕೊಲೆಮಾಡಲು ವಿಶ್ವನಾಥ ಭಟ್ 7 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು ಎಂದು ಹೇಳಲಾಗಿದೆ. ಪರಶಿವಮೂರ್ತಿಯನ್ನು ಕೊಲೆಮಾಡಲು ವಿಶ್ವನಾಥ್ ಭಟ್ ಇಬ್ಬರ ಸಹಾಯ ಪಡೆದಿದ್ದರು. ವಿಶ್ವನಾಥ್ ಭಟ್‌ಗೆ ಸಹ ಶಿಕ್ಷಕ ಪರಶಿವ ಹಾಗೂ ಸ್ನೇಹಿತ್ ಸಿದ್ದರಾಜು ಸಾಥ್ ಕೊಟ್ಟಿದ್ದರು ಎಂದು ಸಹ ತಿಳಿದುಬಂದಿದೆ.

ನಿರಂಜನ್ ಮತ್ತು ನಾಗೇಶ್ ಸುಪಾರಿ ಪಡೆದು ಕಾರ್ಯದರ್ಶಿಯ ಕೊಲೆ ಮಾಡಿದ್ದರು. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆಗೆ ಪರಶಿವಮೂರ್ತಿಯ ಟಾರ್ಚರ್ ಕಾರಣ ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ಕೊಲೆಯಾದ ಪರಶಿವಮೂರ್ತಿ ಪ್ರತಿ ತಿಂಗಳು ಕಮಿಷನ್‌ಗಾಗಿ ವಿಶ್ವನಾಥ ಭಟ್​ರನ್ನು ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಸಹ ನೀಡುತ್ತಿದ್ದರಂತೆ. ಇದರಿಂದ ಮನನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್‌ರಿಂದ ಕೊಲೆಗೆ ಸುಪಾರಿ ನೀಡಲಾಗಿತ್ತು. ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

Published On - 12:58 pm, Wed, 28 October 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!