ಕೊರೊನಾ ಮಧ್ಯೆಯೂ ಗ್ರಾಮವೊಂದರಲ್ಲಿ ಭರ್ಜರಿಯಾಗಿ ಕಾರಹುಣ್ಣಿಮೆ ಆಚರಣೆ

ವಿಜಯಪುರ: ಡೆಡ್ಲಿ ವೈರಸ್ ಕೊರೊನಾ ಇಡೀ ದೇಶವನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದು ಆಟವಾಡಿಸುತ್ತಿದೆ. ಆದರೆ ಇದರ ಭಯವೇ ಇಲ್ಲದೆ ಕೊರೊನಾ ಮಧ್ಯೆಯೂ ಭರ್ಜರಿಯಾಗಿ ಕಾರಹುಣ್ಣಿಮೆ ಆಚರಣೆ ಮಾಡಿರುವ ಘಟನೆ ಚಡಚಣ ತಾಲೂಕಿನ ತದ್ದೇವಾಡಿ ಗ್ರಾಮದಲ್ಲಿ ನಡೆದಿದೆ. ಕಾರಹುಣ್ಣಿಮೆ ಆಚರಣೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸರ್ಕಾರದ ನಿಯಮಗಳನ್ನು ಮರೆತು ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಿ, ಗುಂಪು ಗುಂಪಾಗಿ ಸೇರಿ ವಿಜೃಂಭಿಸಿದ್ದಾರೆ. ಎತ್ತಿನ ಬಂಡಿ ರೇಸ್, ಗುಂಡು ಕಲ್ಲು ಎತ್ತುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಿಗೆ ಪರವಾನಿಗೆಯನ್ನೂ ಪಡೆದಿಲ್ಲ, ಸಾಮಾಜಿಕ ಅಂತರವೂ ಕಾಪಾಡಿಲ್ಲ […]

ಕೊರೊನಾ ಮಧ್ಯೆಯೂ ಗ್ರಾಮವೊಂದರಲ್ಲಿ ಭರ್ಜರಿಯಾಗಿ ಕಾರಹುಣ್ಣಿಮೆ ಆಚರಣೆ
Follow us
ಆಯೇಷಾ ಬಾನು
|

Updated on:Jun 07, 2020 | 3:32 PM

ವಿಜಯಪುರ: ಡೆಡ್ಲಿ ವೈರಸ್ ಕೊರೊನಾ ಇಡೀ ದೇಶವನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದು ಆಟವಾಡಿಸುತ್ತಿದೆ. ಆದರೆ ಇದರ ಭಯವೇ ಇಲ್ಲದೆ ಕೊರೊನಾ ಮಧ್ಯೆಯೂ ಭರ್ಜರಿಯಾಗಿ ಕಾರಹುಣ್ಣಿಮೆ ಆಚರಣೆ ಮಾಡಿರುವ ಘಟನೆ ಚಡಚಣ ತಾಲೂಕಿನ ತದ್ದೇವಾಡಿ ಗ್ರಾಮದಲ್ಲಿ ನಡೆದಿದೆ.

ಕಾರಹುಣ್ಣಿಮೆ ಆಚರಣೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸರ್ಕಾರದ ನಿಯಮಗಳನ್ನು ಮರೆತು ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಿ, ಗುಂಪು ಗುಂಪಾಗಿ ಸೇರಿ ವಿಜೃಂಭಿಸಿದ್ದಾರೆ. ಎತ್ತಿನ ಬಂಡಿ ರೇಸ್, ಗುಂಡು ಕಲ್ಲು ಎತ್ತುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಿಗೆ ಪರವಾನಿಗೆಯನ್ನೂ ಪಡೆದಿಲ್ಲ, ಸಾಮಾಜಿಕ ಅಂತರವೂ ಕಾಪಾಡಿಲ್ಲ ಹಾಗೂ ಮಾಸ್ಕ್ ಧರಿಸದೆ ಕಾರ್ಯಕ್ರಮಗಳಲ್ಲಿ ಊರಿನ ಜನ ಭಾಗವಹಿಸಿದ್ದಾರೆ. ಎತ್ತಿನ ಬಂಡಿ ಓಟ, ಗುಂಡು ಕಲ್ಲು ಎತ್ತುವ ಸ್ಪರ್ಧೆ ನೋಡಲು ಗುಂಪು ಗುಂಪಾಗಿ ಜನ ಸೇರಿದ್ದರು.

Published On - 9:22 am, Sun, 7 June 20

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ