AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀಡಂ ಪಾರ್ಕ್​ನಲ್ಲಿಂದು ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ‌ ದಿನಾಚರಣೆ..

ರೈತ‌ನಾಯಕ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಎಡಗೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಇಂದು ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ರೈತರ ಕರಾಳ‌ ದಿನಾಚರಣೆ ಆಚರಣೆ ಮಾಡಲಾಗುತ್ತೆ.

ಫ್ರೀಡಂ ಪಾರ್ಕ್​ನಲ್ಲಿಂದು ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ‌ ದಿನಾಚರಣೆ..
ಕೋಡಿಹಳ್ಳಿ ಚಂದ್ರಶೇಖರ್
ಆಯೇಷಾ ಬಾನು
|

Updated on: Jan 30, 2021 | 8:41 AM

Share

ಬೆಂಗಳೂರು: ಇಂದು ಮಹಾತ್ಮಾ ಗಾಂಧೀಜಿ ಹುತಾತ್ಮರಾದ ದಿನ. ಈ ಹಿನ್ನೆಲೆಯಲ್ಲಿ ಈ ‌ದಿನವನ್ನ ರೈತರ ಕರಾಳ ದಿನವಾಗಿ‌ ಆಚರಣೆ ಮಾಡಲು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ರೈತರು ಮುಂದಾಗಿದ್ದಾರೆ. ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ರೈತರ ಕರಾಳ‌ ದಿನಾಚರಣೆ ಆಚರಣೆ ಮಾಡಲಾಗುತ್ತೆ.

ರೈತ‌ನಾಯಕ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಎಡಗೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ರಾಷ್ಟ್ರಪಿತ ಮಹಾತ್ಮ ‌ಗಾಂಧೀಜಿಗೆ ನಮನ‌ ಸಲ್ಲಿಸಿ ರೈತರ ಮೇಲೆ ನಡೆದಿರೋ‌ ಹಲ್ಲೆ ದೌರ್ಜನ್ಯವನ್ನ ಖಂಡಿಸಿ‌ ಕರಾಳ ದಿನವಾಗಿ‌ ಆಚರಣೆ ಮಾಡಲಾಗುತ್ತೆ.

ರಾಜ್ಯದ ಎಲ್ಲಾ ಭಾಗದಲ್ಲೂ ರೈತರು‌ ಕರಾಳ ದಿನವಾಗಿ‌ ಆಚರಣೆ ಮಾಡಲು‌ ಕೋಡಿಹಳ್ಳಿ‌ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ರೈತರ ಮೇಲಿನ‌ ದೌರ್ಜನ್ಯವನ್ನು ಖಂಡಿಸಿ ಈ ದಿನವನ್ನು ಕರಾಳ ದಿನವಾಗಿಸಲು ರೈತರು ಮುಂದಾಗಿದ್ದಾರೆ.

ಕರ್ನಾಟಕಕ್ಕೆ ಕರಾಳ ದಿನ: ರಾಜ್ಯದ ಹಲವೆಡೆ ಇಂದು ಭೀಕರ ಅಪಘಾತ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ