ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ. ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು. […]

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ
Follow us
ಸಾಧು ಶ್ರೀನಾಥ್​
|

Updated on:Dec 09, 2019 | 1:05 PM

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ.

ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು.

ಈ ಉಪಚುನಾವಣೆಗೂ ಮುನ್ನ ಮೈತ್ರಿ ವಿಷಯದಲ್ಲಿ ಯಡವಟ್ಟು ಮಾಡಿಕೊಂಡ ಅಪ್ಪ ಮಗ ಭವಿಷ್ಯದಲ್ಲಿ ಅಂದರೆ ಇನ್ನು ಮೂರೂವರೆ ವರ್ಷಗಳ ಕಾಲ ತಮ್ಮ ಪಕ್ಷದ ಅಸ್ತಿತ್ವಕ್ಕೆ ಸಂಚಕಾರ ತಂದಿಟ್ಟುಕೊಂಡಿದ್ದಾರೆ. ಇದು ಬಹಳ ದುಬಾರಿ ಆದೀತು.

Published On - 12:59 pm, Mon, 9 December 19

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!