ಉಪಚುನಾವಣೆ ಸಮರ: ಎಲ್ಲಾ ಕ್ಷೇತ್ರಗಳಲ್ಲೂ ಮತದಾನ ಆರಂಭ

|

Updated on: Dec 05, 2019 | 6:59 AM

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲೂ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವೋಟಿಂಗ್ ನಡೆಯಲಿದೆ. ಬೆಳ್ಳಂಬೆಳಗ್ಗೆಯೇ ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗಳತ್ತ ಜನರು ಧಾವಿಸುತ್ತಿದ್ದಾರೆ. ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್​, ಕೆ.ಆರ್.ಪುರಂ, ಹೊಸಕೋಟೆ, ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್.ಪೇಟೆ, ರಾಣೆಬೆನ್ನೂರು, ಹಿರೇಕೆರೂರು, ಕಾಗವಾಡ, ಅಥಣಿ, ಗೋಕಾಕ್, ವಿಜಯನಗರ, ಯಲ್ಲಾಪುರ ಕ್ಷೇತ್ರಗಳಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಎಲ್ಲೆಡೆ ಶಾಂತಿಯುತ ಮತದಾನಕ್ಕಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಉಪಚುನಾವಣೆ ಸಮರ: ಎಲ್ಲಾ ಕ್ಷೇತ್ರಗಳಲ್ಲೂ ಮತದಾನ ಆರಂಭ
Follow us on

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲೂ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವೋಟಿಂಗ್ ನಡೆಯಲಿದೆ. ಬೆಳ್ಳಂಬೆಳಗ್ಗೆಯೇ ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗಳತ್ತ ಜನರು ಧಾವಿಸುತ್ತಿದ್ದಾರೆ.

ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್​, ಕೆ.ಆರ್.ಪುರಂ, ಹೊಸಕೋಟೆ, ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್.ಪೇಟೆ, ರಾಣೆಬೆನ್ನೂರು, ಹಿರೇಕೆರೂರು, ಕಾಗವಾಡ, ಅಥಣಿ, ಗೋಕಾಕ್, ವಿಜಯನಗರ, ಯಲ್ಲಾಪುರ ಕ್ಷೇತ್ರಗಳಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಎಲ್ಲೆಡೆ ಶಾಂತಿಯುತ ಮತದಾನಕ್ಕಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.