ಬಜೆಟ್ 2020: 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ

|

Updated on: Mar 05, 2020 | 1:03 PM

ರಾಮನಗರ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್​ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ $2 ಕೋಟಿ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು. ಹಾಗೂ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತಾವರೆಕೊಪ್ಪದ ಮಿನಿ ಮೃಗಾಲಯ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗುವುದು. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

ಬಜೆಟ್ 2020: 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ
Follow us on

ರಾಮನಗರ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್​ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ $2 ಕೋಟಿ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು. ಹಾಗೂ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತಾವರೆಕೊಪ್ಪದ ಮಿನಿ ಮೃಗಾಲಯ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗುವುದು. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

Published On - 1:01 pm, Thu, 5 March 20